Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಉಡುಪಿ: ಚಿತ್ರನಟ ‘ನೆನಪಿರಲಿ”ಪ್ರೇಮ್ ಶ್ರೀಕೃಷ್ಣ ಮಠಕ್ಕೆ ಭೇಟಿ- ದೇವರ ದರ್ಶನ
    ಧರ್ಮ - ಸಂಸ್ಕೃತಿ - ಸಾಹಿತ್ಯ

    ಉಡುಪಿ: ಚಿತ್ರನಟ ‘ನೆನಪಿರಲಿ”ಪ್ರೇಮ್ ಶ್ರೀಕೃಷ್ಣ ಮಠಕ್ಕೆ ಭೇಟಿ- ದೇವರ ದರ್ಶನ

    navabharathaBy navabharathaOctober 9, 2026

     

    ಉಡುಪಿ: ‘ನೆನಪಿರಲಿ’ ಖ್ಯಾತಿಯ ಚಿತ್ರನಟ ಪ್ರೇಮ್ ಅವರು ದಂಪತಿ ಸಮೇತ ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದರು.
    ಈ ಸಂದರ್ಭದಲ್ಲಿ ನಟ ಪ್ರೇಮ್ ಹಾಗೂ ಅವರ ಪತ್ನಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ಶ್ರೀಕೃಷ್ಣನ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪರ್ಯಾಯ ಶ್ರೀಪಾದರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಶ್ರೀಕೃಷ್ಣನ ದರ್ಶನ ಪಡೆದ ಅವರು, ಮಠದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ವಾತಾವರಣವನ್ನು ಅನುಭವಿಸಿದರು.
    ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾದ ಪ್ರೇಮ್ ದಂಪತಿ, ಶ್ರೀಪಾದರಿಂದ ಫಲ ಮಂತ್ರಾಕ್ಷತೆಯನ್ನು ಸ್ವೀಕರಿಸಿ ಆಶೀರ್ವಾದ ಪಡೆದರು. ಈ ವೇಳೆ ಮಠದ ವತಿಯಿಂದ ಅವರಿಗೆ ಗೌರವಪೂರ್ವಕವಾಗಿ ಪ್ರಸಾದ ನೀಡಲಾಯಿತು.

    Previous Articleಹಿರಿಯ ನಟ ನಾನಾ ಪಾಟೇಕರ್ ಹೃದಯ ಸ್ತಂಭನದಿಂದ ನಿಧನಹಿರಿಯ ನಟ ನಾನಾ ಪಾಟೇಕರ್ ಹೃದಯ ಸ್ತಂಭನದಿಂದ ನಿಧನ
    Next Articleರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.