Close Menu
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡ
    ಆರೋಗ್ಯ

    ಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡ

    navabharathaBy navabharathaOctober 14, 2026

     

    ಮಂಗಳೂರು
    ಕರ್ನಾಟಕ ಖಾಸಗಿ ವೈದ್ಯಕೀಯ ಸ್ಫಾಪನೆ ಕಾಯಿದೆ (ಕೆ.ಪಿ.ಎಂ.ಇ.ಎ) ನೋಂದಣಿ ಮತ್ತು ಕುಂದುಕೊರತೆ ನಿವಾರಣಾ ಪ್ರಾಧಿಕಾರದ ಸಭೆ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಅವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
    ಕೆ.ಪಿ.ಎಂ.ಇ.ಎ ನವೀಕರಣ ಪರವಾನಿಗೆ ಪಡೆಯಲು ಅಗ್ನಿಶಾಮಕ ಇಲಾಖೆಯಿಂದ ಪಡೆದ ಪ್ರಮಾಣಪತ್ರ ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪಡೆದ ಪ್ರಮಾಣಪತ್ರ ಸಲ್ಲಿಸದೇ ಕೆ.ಪಿ.ಎಂ.ಇ.ಎ ಪ್ರಮಾಣಪತ್ರ ನವೀಕರಣವನ್ನು 3 ವರ್ಷಗಳಿಂದ ಮಾಡದೇ ಇರುವುದರಿಂದ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇಲ್ಲಿಯ ಅಧಿಕಾರಿಗಳೊಂದಿಗೆ ಚರ್ಚಿಸಿದಾಗ ಪ್ರಸ್ತುತ ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಪಡೆದಿರುವ ಬಗ್ಗೆ ತಿಳಿಸಿದ್ದು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಮಾಣಪತ್ರ ಪಡೆಯಲು ಬಾಕಿ ಇರುತ್ತದೆ ಎಂದು ತಿಳಿಸಿದರು. ಕಳೆದ 3 ವರ್ಷದಿಂದ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದಣಿಯಾಗದೇ ಕೆ.ವಿ.ಜಿ ದಂತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಕಾರ್ಯನಿರ್ವಹಿಸುತ್ತಿರುವುದು ಕೆ.ಪಿ.ಎಂ.ಇ ಕಾಯ್ದೆ ಮತ್ತು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಆದುದರಿಂದ ಈ ಪ್ರಕರಣದ ಕುರಿತು ಕೆ.ಪಿ.ಎಂ.ಇ ಕಾಯ್ದೆ 19(1)ರಂತೆ 1 ಲಕ್ಷ ರೂ.ಗಳನ್ನು ದಂಡ ವಿಧಿಸಲು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದರು.
    ಒಮೆಗಾ ಆಸ್ಪತ್ರೆ ಮಂಗಳೂರು ಇವರು ಕೆ.ಪಿ.ಎಂ.ಇ.ಎ ನವೀಕರಣ ಪರವಾನಿಗೆ ಪ್ರಮಾಣಪತ್ರ ಪಡೆಯದೇ ಒಂದೂವರೇ ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದು, ಕೆ.ಪಿ.ಎಂ.ಇ.ಎ ಪ್ರಮಾಣಪತ್ರ ನವೀಕರಣಗೊಳಿಸಲು ಅಗ್ನಿಶಾಮಕ ಇಲಾಖೆಯಿಂದ ಪಡೆದ ಪ್ರಮಾಣಪತ್ರ ನೀಡದೇ ಇರುವುದರಿಂದ ಕೆ.ಪಿ.ಎಂ.ಇ.ಎ ನವೀಕರಣವಾಗದೇ ಇರುವ ಕುರಿತು ಒಮೆಗಾ ಆಸ್ಪತ್ರೆಯ ಅಧಿಕಾರಿಯವರೊಂದಿಗೆ ಜಿಲ್ಲಾಧಿಕಾರಿಗಳು ಚರ್ಚಿಸಿದರು. ಕಳೆದ ಒಂದೂವರೇ ವರ್ಷದಿಂದ ಕೆ.ಪಿ.ಎಂ.ಇ.ಎ ಅಡಿಯಲ್ಲಿ ನೋಂದÀಣಿಯಾಗದೇ ಒಮೆಗಾ ಆಸ್ಪತ್ರೆ ಮಂಗಳೂರು ಕಾರ್ಯನಿರ್ವಹಿಸುತ್ತಿರುವುದು ಕೆ.ಪಿ.ಎಂ.ಇ ಕಾಯ್ದೆ ಮತ್ತು ಕಾನೂನಿನ ಉಲ್ಲಂಘನೆಯಾಗಿರುತ್ತದೆ. ಈ ಪ್ರಕರಣದ ಕುರಿತು ಕೆ.ಪಿ.ಎಂ.ಇ ಕಾಯ್ದೆ 19(1)ರಂತೆ 1 ಲಕ್ಷ ರೂಗಳನ್ನು ದಂಡ ವಿಧಿಸಲು ಹಾಗೂ ಕಾನೂನು ಕ್ರಮ ಜರುಗಿಸಲು ಜಿಲ್ಲಾಧಿಕಾರಿಗಳು ಆದೇಶಿಸಿದರು.
    ದ.ಕ ಜಿಲ್ಲೆಯಲ್ಲಿರುವ ಎಲ್ಲಾ ಆಸ್ಪತ್ರೆಯವರು ಅಗ್ನಿಶಾಮಕ ಇಲಾಖೆಯಿಂದ ಪ್ರಮಾಣಪತ್ರ ಮತ್ತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪರವಾನಿಗೆ ಕಡ್ಡಾಯವಾಗಿ ಪಡೆದಿರುವ ಬಗ್ಗೆ ಆಡಿಟ್ ಮಾಡಲು ಇಲಾಖಾಧಿಕಾರಿಗಳಿಗೆ ಸೂಚಿಸಿದರು.
    ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ, ವೆನ್‍ಲಾಕ್ ಅಧೀಕ್ಷಕ ಡಾ.ಶಿವಪ್ರಕಾಶ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ದೀಪಾಪ್ರಭು, ಹಿರಿಯ ಮಕ್ಕಳ ತಜ್ಞ ಡಾ.ಶಾಂತರಾಮ ಬಾಳಿಗ, ಐ.ಎಂ.ಎ ಅಧ್ಯಕ್ಷ ಡಾ.ಸದಾನಂದ ಪೂಜಾರಿ, ಕೆ.ಎಸ್ ಹೆಗ್ಡೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಸಂದೀಪ್ ರೈ, ಕೌನ್ಸಿಲರ್ ರಾಣಿ ಮಂಗಳ, ವಕೀಲ ಚಂದ್ರಹಾಸ ಮತ್ತಿತ್ತರರು ಇದ್ದರು.

    Previous Articleದ.ಕ. ಉಡುಪಿಯಲ್ಲಿ ಗುರುವಾರ ಮುಖ್ಯಮಂತ್ರಿ ಪ್ರವಾಸದ.ಕ. ಉಡುಪಿಯಲ್ಲಿ ಗುರುವಾರ ಮುಖ್ಯಮಂತ್ರಿ ಪ್ರವಾಸ
    Next Articleಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿ.ಇ.ಒ ಸೂಚನೆಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿ.ಇ.ಒ ಸೂಚನೆ

    Related Posts

    ವೆನ್ಲಾಕ್‌ ಆಸ್ಪತ್ರೆಗೆ 200 ಹಾಸಿಗೆಗಳ ಬಲ: ಐಸಿಯು ವ್ಯವಸ್ಥೆ, ಸಿಬ್ಬಂದಿ ಹಾಗೂ ಉಪಕರಣಗಳೊಂದಿಗೆ ಉನ್ನತೀಕರಣ

    October 27, 2026

    ನ. 5ರೊಳಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ಜಿಲ್ಲಾಸ್ಪತ್ರೆ ಆರಂಭಿಸಿ ಹಳೆಯ ಆಸ್ಪತ್ರೆಯ ಪರಿಕರಗಳ ಅಳವಡಿಕೆಗೆ ಕರವೇ ಆಕ್ಷೇಪ; ಪ್ರವೀಣ್ ಶೆಟ್ಟಿ ಎಚ್ಚರಿಕೆ

    October 19, 2026

    ಕೆಪಿಎಂಇಎ ನೋಂದಣಿ ನವೀಕರಣವಿಲ್ಲದೆ ಕಾರ್ಯಾಚರಣೆ: ಒಮೆಗಾ ಆಸ್ಪತ್ರೆ, ಕೆವಿಜಿ ದಂತ ಕಾಲೇಜಿಗೆ ತಲಾ ₹1 ಲಕ್ಷ ದಂಡ ದ.ಕ. ಜಿಲ್ಲೆಯ ಎಲ್ಲ ಆಸ್ಪತ್ರೆಗಳ ದಾಖಲೆ ಪರಿಶೀಲನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ

    October 15, 2026

    ಹದಿಹರೆಯದವರ ಆರೋಗ್ಯದ ಗೌಪ್ಯತೆ: ಪೋಷಕರು ತಪ್ಪದೇ ತಿಳಿಯಬೇಕಾದ ಹಕ್ಕುಗಳಿವು!

    October 14, 2026

    ನಿಮ್ಮ ಆರೋಗ್ಯ ಹೀಗಿರಲಿ. ಸಣ್ಣ ಬದಲಾವಣೆಗಳು, ನಿಯಮಿತ ವ್ಯಾಯಾಮ ಮತ್ತು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿ ಸಾಧ್ಯ

    October 14, 2026

    ಬಡತನ ನಿರ್ಮೂಲನೆಗೆ ಭಾರತದ ಮಹತ್ವದ ಹೆಜ್ಜೆ: 49 ಕೋಟಿ ಜನರಿಗೆ ನೆಮ್ಮದಿ!

    October 1, 2026
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    ತಾಜಾ ಸುದ್ದಿಗಳು

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.