Close Menu
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಕೊರಗರಿಗೆ ನಿವೇಶನ, ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಮಂಗಳೂರಿನಲ್ಲಿ ಅರೆಬೆತ್ತಲೆ ಮೆರವಣಿಗೆ
    ಸುದ್ದಿ

    ಕೊರಗರಿಗೆ ನಿವೇಶನ, ಹಕ್ಕುಪತ್ರ ವಿತರಿಸುವಂತೆ ಆಗ್ರಹಿಸಿ ಮಂಗಳೂರಿನಲ್ಲಿ ಅರೆಬೆತ್ತಲೆ ಮೆರವಣಿಗೆ

    navabharathaBy navabharathaOctober 14, 2026

    ಮಂಗಳೂರು: ಕೊರಗ ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ವಿತರಿಸಿ, ಹಕ್ಕುಪತ್ರ ನೀಡುವಂತೆ ಒತ್ತಾಯಿಸಿ ಮಂಗಳೂರಿನಲ್ಲಿ ಇಂದು ಅರೆಬೆತ್ತಲೆ ಮೆರವಣಿಗೆ ನಡೆಯಿತು.

    ಕರ್ನಾಟಕ ಆದಿವಾಸಿಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ನಡೆದ ಈ ಮೆರವಣಿಗೆಯಲ್ಲಿ ಕೊರಗ ಸಮುದಾಯದ ಅನೇಕರು ಪಾಲ್ಗೊಂಡು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದರು.

    ವಾಮಂಜೂರಿನಿಂದ ಆರಂಭವಾದ ಪಾದಯಾತ್ರೆಯು ಪಂಪ್‌ವೆಲ್ ಮೂಲಕ ಪಡೀಲ್‌ವರೆಗೆ ಸಾಗಿತು. ಸಮುದಾಯದ ಅರ್ಹ ಫಲಾನುಭವಿಗಳಿಗೆ ನಿವೇಶನ ಒದಗಿಸಿ, ಹಕ್ಕುಪತ್ರ ವಿತರಿಸುವ ಮೂಲಕ ಅವರ ಮೂಲಭೂತ ಹಕ್ಕುಗಳನ್ನು ಖಾತರಿಪಡಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

    RELIGIOUS NEWS
    Previous Articleತಿರುವೈಲು ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿಗೆ ₹3 ಕೋಟಿಗೂ ಅಧಿಕ ಅನುದಾನ ಬಿಡುಗಡೆ  ಆಶ್ರಯ ನಗರ, ಸದಾಶಿವನಗರ ಹಾಗೂ ಅಮೃತನಗರ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆತಿರುವೈಲು ವಾರ್ಡಿನಲ್ಲಿ ರಸ್ತೆ ಅಭಿವೃದ್ಧಿಗೆ ₹3 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಆಶ್ರಯ ನಗರ, ಸದಾಶಿವನಗರ ಹಾಗೂ ಅಮೃತನಗರ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಕಾಂಕ್ರಿಟೀಕರಣ ಕಾಮಗಾರಿಗೆ ಚಾಲನೆ
    Next Articleದಸರಾ ಹಬ್ಬದಂದು ಸೆಮಿಸ್ಟರ್ ಪರೀಕ್ಷೆ: ಸೇಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಪರೀಕ್ಷೆ ಬಹಿಷ್ಕರಿಸಿ ಧರಣಿ; ಎಬಿವಿಪಿ, ವಿಎಚ್‌ಪಿ ಹಾಗೂ ಜನಪ್ರತಿನಿಧಿಗಳಿಂದ ಕಾಲೇಜು ಆಡಳಿತದ ಕ್ರಮಕ್ಕೆ ಖಂಡನೆದಸರಾ ಹಬ್ಬದಂದು ಸೆಮಿಸ್ಟರ್ ಪರೀಕ್ಷೆ: ಸೇಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಪರೀಕ್ಷೆ ಬಹಿಷ್ಕರಿಸಿ ಧರಣಿ; ಎಬಿವಿಪಿ, ವಿಎಚ್‌ಪಿ ಹಾಗೂ ಜನಪ್ರತಿನಿಧಿಗಳಿಂದ ಕಾಲೇಜು ಆಡಳಿತದ ಕ್ರಮಕ್ಕೆ ಖಂಡನೆ

    Related Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    ತಾಜಾ ಸುದ್ದಿಗಳು

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.