Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ: ರಾಜ್ಯ ಸರ್ಕಾರದಿಂದ ಅಧಿಸೂಚನೆ ಸಾರ್ವಜನಿಕರ ಸಲಹೆ, ಅಭಿಪ್ರಾಯ ಸಲ್ಲಿಸಲು 30 ದಿನಗಳ ಕಾಲಾವಕಾಶ
    ಸುದ್ದಿ

    ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ: ರಾಜ್ಯ ಸರ್ಕಾರದಿಂದ ಅಧಿಸೂಚನೆ ಸಾರ್ವಜನಿಕರ ಸಲಹೆ, ಅಭಿಪ್ರಾಯ ಸಲ್ಲಿಸಲು 30 ದಿನಗಳ ಕಾಲಾವಕಾಶ

    navabharathaBy navabharathaOctober 14, 2026

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದ್ದು, ಸಾರ್ವಜನಿಕರಿಂದ ಸಲಹೆ ಮತ್ತು ಆಕ್ಷೇಪಣೆಗಳನ್ನು ಆಹ್ವಾನಿಸಿದೆ.

    ಸಾರ್ವಜನಿಕರ ಬೇಡಿಕೆ ಹಾಗೂ ಆಡಳಿತಾತ್ಮಕ ಅನುಕೂಲಗಳನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡಲು ಸರ್ಕಾರ ಉದ್ದೇಶಿಸಿದೆ. ಈ ಪ್ರಸ್ತಾವನೆ ಕುರಿತು ಸಾರ್ವಜನಿಕರು ತಮ್ಮ ಸಲಹೆ, ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಅಧಿಸೂಚನೆ ಪ್ರಕಟವಾದ ದಿನಾಂಕದಿಂದ 30 ದಿನಗಳ ಕಾಲಾವಕಾಶ ನೀಡಲಾಗಿದೆ.

    ಸಾರ್ವಜನಿಕರು ತಮ್ಮ ಅಭಿಪ್ರಾಯಗಳನ್ನು ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ ಮೂಲಕ ಕೆಳಕಂಡ ವಿಳಾಸಗಳಿಗೆ ಸಲ್ಲಿಸಬಹುದು.

    1. ಮುಖ್ಯಮಂತ್ರಿಗಳ ಸಚಿವಾಲಯ
    ಕೊಠಡಿ ಸಂಖ್ಯೆ 235, ಎರಡನೇ ಮಹಡಿ, ವಿಧಾನಸೌಧ, ಬೆಂಗಳೂರು.
    ಇ-ಮೇಲ್: cm.kar@nic.in

    2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆ
    ಕೊಠಡಿ ಸಂಖ್ಯೆ 711, ಏಳನೇ ಮಹಡಿ, ಬಹುಮಹಡಿ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು.
    ಇ-ಮೇಲ್: prs.revenue@gmail.com

    3. ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ
    ಜಿಲ್ಲಾಧಿಕಾರಿಗಳ ಕಚೇರಿ, ಪ್ರಜಾಸೌಧ, ದಕ್ಷಿಣ ಕನ್ನಡ ಜಿಲ್ಲಾಡಳಿತ ಕೇಂದ್ರ, ಪಡೀಲ್, ಮಂಗಳೂರು.
    ಇ-ಮೇಲ್: dc.mnglr@gmail.com

    ಜಿಲ್ಲೆಯ ಮರುನಾಮಕರಣದ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ಮತ್ತು ಆಕ್ಷೇಪಣೆಗಳನ್ನು ನಿಗದಿತ ಕಾಲಮಿತಿಯೊಳಗೆ ಸಲ್ಲಿಸಬಹುದಾಗಿದೆ. ಸಾರ್ವಜನಿಕರಿಂದ ಸ್ವೀಕರಿಸಲಾಗುವ ಸಲಹೆ, ಅಭಿಪ್ರಾಯಗಳನ್ನು ಪರಿಗಣಿಸಿ ಮುಂದಿನ ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ.

     

    DAKSHINA KANNADA
    Previous Articleದಸರಾ ಹಬ್ಬದಂದು ಸೆಮಿಸ್ಟರ್ ಪರೀಕ್ಷೆ: ಸೇಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಪರೀಕ್ಷೆ ಬಹಿಷ್ಕರಿಸಿ ಧರಣಿ; ಎಬಿವಿಪಿ, ವಿಎಚ್‌ಪಿ ಹಾಗೂ ಜನಪ್ರತಿನಿಧಿಗಳಿಂದ ಕಾಲೇಜು ಆಡಳಿತದ ಕ್ರಮಕ್ಕೆ ಖಂಡನೆದಸರಾ ಹಬ್ಬದಂದು ಸೆಮಿಸ್ಟರ್ ಪರೀಕ್ಷೆ: ಸೇಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ ಪರೀಕ್ಷೆ ಬಹಿಷ್ಕರಿಸಿ ಧರಣಿ; ಎಬಿವಿಪಿ, ವಿಎಚ್‌ಪಿ ಹಾಗೂ ಜನಪ್ರತಿನಿಧಿಗಳಿಂದ ಕಾಲೇಜು ಆಡಳಿತದ ಕ್ರಮಕ್ಕೆ ಖಂಡನೆ
    Next Articleಕೊಡಗು ಬ್ರೇಕಿಂಗ್: ದಕ್ಷಿಣ ಕೊಡಗಿನ ಕೊಟ್ಟಿಗೇರಿಯಲ್ಲಿ ನಾಲ್ವರು ಶಂಕಿತ ವಲಸಿಗರು ಪತ್ತೆ  ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಕುಟುಂಬ ಪೊಲೀಸರ ವಶಕ್ಕೆ; ದಾಖಲೆಗಳ ಪರಿಶೀಲನೆಗೆ ಹಿಂದೂ ಸಂಘಟನೆಗಳ ಆಗ್ರಹಕೊಡಗು ಬ್ರೇಕಿಂಗ್: ದಕ್ಷಿಣ ಕೊಡಗಿನ ಕೊಟ್ಟಿಗೇರಿಯಲ್ಲಿ ನಾಲ್ವರು ಶಂಕಿತ ವಲಸಿಗರು ಪತ್ತೆ ತೋಟದಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಕುಟುಂಬ ಪೊಲೀಸರ ವಶಕ್ಕೆ; ದಾಖಲೆಗಳ ಪರಿಶೀಲನೆಗೆ ಹಿಂದೂ ಸಂಘಟನೆಗಳ ಆಗ್ರಹ

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.