Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಮಂಗಳೂರು:; ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ:
    ಧರ್ಮ - ಸಂಸ್ಕೃತಿ - ಸಾಹಿತ್ಯ

    ಮಂಗಳೂರು:; ಅದ್ದೂರಿ ಕನ್ನಡ ರಾಜ್ಯೋತ್ಸವಕ್ಕೆ ಭರ್ಜರಿ ಸಿದ್ಧತೆ:

    navabharathaBy navabharathaOctober 16, 2026

    ಮಂಗಳೂರು: ಈ ವರ್ಷದ ಕನ್ನಡ ರಾಜ್ಯೋತ್ಸವ ಆಚರಣೆಯನ್ನು ನವೆಂಬರ್ 1 ರಂದು ಅದ್ದೂರಿಯಾಗಿ ಆಚರಿಸಲು ಸಿದ್ಧತೆ ಮಾಡುವಂತೆ ಅಪರ ಜಿಲ್ಲಾಧಿಕಾರಿ ಕೆ. ರಾಜು ಸೂಚಿಸಿದ್ದಾರೆ.
    ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನಗರದ ನೆಹರು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಲಿದ್ದಾರೆ. ಪಥಸಂಚಲನ, ಸಾಂಸ್ಕøತಿಕ ಕಾರ್ಯಕ್ರಮಗಳು, ಪ್ರಶಸ್ತಿ ಪ್ರದಾನ ನಡೆಯಲಿವೆ ಎಂದು ಅವರು ಹೇಳಿದರು.
    ರಾಜ್ಯೋತ್ಸವದಲ್ಲಿ ನಾಡು ನುಡಿಯ ಶ್ರೀಮಂತಿಕೆ ಮತ್ತು ವೈಭವವನ್ನು ಪ್ರದರ್ಶಿಸುವ ಕಾರ್ಯಕ್ರಮಗಳನ್ನು ನಡೆಸಬೇಕು. ಅಂದು ಬೆಳಿಗ್ಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಲ್‍ನಿಂದ ನೆಹರೂ ಮೈದಾನದವರೆಗೆ ಸಾಂಸ್ಕøತಕ ಮೆರವಣಿಗೆ ನಡೆಯಲಿದ್ದು, ನಾಡಿನ ಸಾಧನೆ, ಕಲೆ, ವೀರ ಪುರುಷರು, ಹೋರಾಟಗಾರರ ಸ್ಥಬ್ಧಚಿತ್ರಗಳನ್ನು ಮತ್ತು ಸಾಂಸ್ಕೃತಿಕ ಕಲೆಗಳನ್ನು ಪ್ರದರ್ಶಿಸಬೇಕು ಎಂದು ಅವರು ಹೇಳಿದರು.
    ಎಲ್ಲ ಇಲಾಖೆಗಳು ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಸಕ್ರ್ರಿಯವಾಗಿ ಪಾಲ್ಗೊಂಡು ತಮಗೆ ವಹಿಸಲಾದ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಸೂಚಿಸಿದರು.
    ಸಭೆಯಲ್ಲಿ ಉಪ ಪೊಲೀಸ್ ಆಯುಕ್ತ(ಸಿಎಆರ್) ಉಮೇಶ್, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

    Previous Articleಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಸೇವೆಗೆ ಹೊಸ ಮುನ್ನುಡಿ: ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಕೊಡುಗೆಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಸೇವೆಗೆ ಹೊಸ ಮುನ್ನುಡಿ: ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಕೊಡುಗೆ
    Next Articleಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆ ಶೀಘ್ರ ಪರಿಹರಿಸಿ: ಭರತ್ ಮುಂಡೋಡಿ  ಗೃಹಲಕ್ಷ್ಮಿ ಹಣದ ವಸೂಲಾತಿಗೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆಜೀವಂತ ಫಲಾನುಭವಿಗಳನ್ನು ಮೃತರೆಂದು ತೋರಿಸುವ ಸಮಸ್ಯೆ ಶೀಘ್ರ ಪರಿಹರಿಸಿ: ಭರತ್ ಮುಂಡೋಡಿ ಗೃಹಲಕ್ಷ್ಮಿ ಹಣದ ವಸೂಲಾತಿಗೆ ತಾಲೂಕು ಮಟ್ಟದಲ್ಲಿ ಸಭೆ ನಡೆಸಿ ಕ್ರಮ ಕೈಗೊಳ್ಳಲು ಸೂಚನೆ

    Related Posts

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    71 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ: ಕಾಗೋಡು ತಿಮ್ಮಪ್ಪ, ಬಿ.ವಿ. ಆಚಾರ್ಯ ಸೇರಿ ಗಣ್ಯರಿಗೆ ಗೌರವ

    October 30, 2026

    ಶಬರಿಮಲೆ ಪೊಲೀಸರ ಲಗೇಜ್ ಭತ್ಯೆ ₹600ಕ್ಕೆ ಏರಿಕೆ ; ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಅನುಕೂಲ

    October 29, 2026

    ಕನ್ನಡ ಸಾಹಿತ್ಯ ಪರಿಷತ್‌ಗೆ ‘ಅಧಿಕಾರಿಗಳ ಆಡಳಿತ’ದಿಂದ ಮುಕ್ತಿ ಬೇಕು: ಸಿದ್ಧರಾಮಯ್ಯ ಅಧ್ಯಕ್ಷ ಸ್ಥಾನಕ್ಕೆ ಜಾಣಗೆರೆ ವೆಂಕಟರಾಮಯ್ಯ ಸ್ಪರ್ಧೆ

    October 28, 2026

    ಜಿಲ್ಲಾ ಸರ್ಕಾರಿ ವಾಹನ ಚಾಲಕರ ಕೇಂದ್ರ ಸಂಘದ ವತಿಯಿಂದ ಆಯುಧ ಪೂಜೆ

    October 23, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.