Close Menu
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಅ. 24, 25ರಂದು ಉಡುಪಿಯಲ್ಲಿ ಕೆನರಾ ರಿಟೇಲ್ ಮೇಳ-2026 ಶೇ. 7.4ರ ಬಡ್ಡಿದರದಲ್ಲಿ ಗೃಹ ಸಾಲ, ಶೇ. 7.70ರ ಬಡ್ಡಿದರದಲ್ಲಿ ವಾಹನ ಸಾಲ ಸೌಲಭ್ಯ
    ವ್ಯಾಪಾರ - ವಾಣಿಜ್ಯ - ಕೃಷಿ

    ಅ. 24, 25ರಂದು ಉಡುಪಿಯಲ್ಲಿ ಕೆನರಾ ರಿಟೇಲ್ ಮೇಳ-2026 ಶೇ. 7.4ರ ಬಡ್ಡಿದರದಲ್ಲಿ ಗೃಹ ಸಾಲ, ಶೇ. 7.70ರ ಬಡ್ಡಿದರದಲ್ಲಿ ವಾಹನ ಸಾಲ ಸೌಲಭ್ಯ

    navabharathaBy navabharathaOctober 23, 2026

    ಉಡುಪಿ: ದೀಪಾವಳಿ ಹಬ್ಬದ ಪ್ರಯುಕ್ತ ಕೆನರಾ ಬ್ಯಾಂಕ್‌ನ ಉಡುಪಿ ಪ್ರಾದೇಶಿಕ ಕಚೇರಿಯ ವತಿಯಿಂದ ಅ. 24 ಮತ್ತು 25ರಂದು ಉಡುಪಿಯ ಎಂಜಿಎಂ ಕಾಲೇಜಿನ ಮೈದಾನದಲ್ಲಿ ‘ಕೆನರಾ ರಿಟೇಲ್ ಮೇಳ-2026’ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ನ ಮಣಿಪಾಲ ವೃತ್ತ ಕಚೇರಿಯ ಪ್ರಧಾನ ವ್ಯವಸ್ಥಾಪಕ ಎಚ್. ಗಂಗಾಧರ್ ತಿಳಿಸಿದರು.

    ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳವು ಎರಡೂ ದಿನ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಗ್ರಾಹಕರಿಗೆ ವಿವಿಧ ಸಾಲ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಮೇಳ ಆಯೋಜಿಸಲಾಗಿದೆ ಎಂದರು.
    ಮೇಳದಲ್ಲಿ ಯಾವುದೇ ನಿರ್ವಹಣಾ ಶುಲ್ಕವಿಲ್ಲದೆ ಸ್ಥಳದಲ್ಲೇ ಸಾಲ ಮಂಜೂರಾತಿಗೆ ಅವಕಾಶ ಕಲ್ಪಿಸಲಾಗುವುದು. ಶೇ. 7.4ರ ಬಡ್ಡಿದರದಲ್ಲಿ ಗೃಹ ಸಾಲ ಹಾಗೂ ಶೇ. 7.70ರ ಬಡ್ಡಿದರದಲ್ಲಿ ವಾಹನ ಸಾಲ ಸೌಲಭ್ಯ ಲಭ್ಯವಿರಲಿದೆ. ವಿವಿಧ ಪ್ರಮುಖ ಕಂಪನಿಗಳ ಅಧಿಕೃತ ಡೀಲರ್‌ಗಳು ಮೇಳದಲ್ಲಿ ಭಾಗವಹಿಸಲಿದ್ದು, ಗ್ರಾಹಕರು ತಮಗೆ ಅಗತ್ಯವಿರುವ ವಾಹನಗಳು ಹಾಗೂ ಇತರ ಉತ್ಪನ್ನಗಳ ಕುರಿತು ಮಾಹಿತಿ ಪಡೆದುಕೊಳ್ಳಬಹುದು ಎಂದು ತಿಳಿಸಿದರು.
    ಸಾಲ ಪಡೆಯಲು ಆಸಕ್ತಿ ಹೊಂದಿರುವ ಗ್ರಾಹಕರು ಮೇಳಕ್ಕೆ ಭೇಟಿ ನೀಡಿ ಲಭ್ಯವಿರುವ ಸೌಲಭ್ಯಗಳ ಪ್ರಯೋಜನ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದರು.

    Previous Articleಮಂಗಳೂರಿನಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ 35ನೇ ವಾರ್ಷಿಕ ಮಹಾಸಭೆ ಅ. 28ರಂದುಮಂಗಳೂರಿನಲ್ಲಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ 35ನೇ ವಾರ್ಷಿಕ ಮಹಾಸಭೆ ಅ. 28ರಂದು
    Next Articleಮಂಗಳೂರು: ರಾಜಕೀಯ ನಡೆ ಕುರಿತು ಕುತೂಹಲ ಹೆಚ್ಚಿಸಿದ ಉಡುಪಿ ಮಾಜಿ ಶಾಸಕಮಂಗಳೂರು: ರಾಜಕೀಯ ನಡೆ ಕುರಿತು ಕುತೂಹಲ ಹೆಚ್ಚಿಸಿದ ಉಡುಪಿ ಮಾಜಿ ಶಾಸಕ

    Related Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಎಲ್‌ಆ್ಯಂಡ್‌ಟಿ ಲಾಭ ₹5,202 ಕೋಟಿ: ಶೇ.33ರಷ್ಟು ಏರಿಕೆ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ; ಆದಾಯ ಶೇ.16ರಷ್ಟು ಹೆಚ್ಚಳ

    October 30, 2026

    ನಂದಿನಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳ: ನ.1ರಿಂದ ಹೊಸ ದರ ಜಾರಿ ನೀಲಿ ಪ್ಯಾಕೆಟ್ ಹಾಲು ₹54ಕ್ಕೆ ಏರಿಕೆ; ರೈತರಿಗೆ ₹7 ಹೆಚ್ಚುವರಿ

    October 30, 2026

    ಮಂಗಳೂರಿನಲ್ಲಿ ಪುಣೆ ಗ್ಯಾಸ್ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭ

    October 30, 2026
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    ತಾಜಾ ಸುದ್ದಿಗಳು

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.