Close Menu
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹರೇಕಳ ಹಾಜಬ್ಬರಿಗೆ ಸನ್ಮಾನ
    ಸುದ್ದಿ

    ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹರೇಕಳ ಹಾಜಬ್ಬರಿಗೆ ಸನ್ಮಾನ

    navabharathaBy navabharathaOctober 27, 2026

    ಕಾಸರಗೋಡು, ಅ.29: ಕೇರಳ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ವತಿಯಿಂದ ಅ.29ರಂದು ‘ಸಾಹಿತ್ಯ ಸಂಸ್ಕೃತಿ ಸಿರಿ’ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ವಿಶ್ವವಿದ್ಯಾಲಯದ ಪಯಸ್ವಿನಿ ಸಭಾಂಗಣದಲ್ಲಿ ಸಂಜೆ 3.30ರಿಂದ ಕಾರ್ಯಕ್ರಮ ನಡೆಯಲಿದೆ.

    ಕುಲಪತಿ ಪ್ರೊ. ಸಿದ್ದು ಪಿ. ಅಲಗೂರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೇರಳ ಘಟಕದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಜಯಪ್ರಕಾಶ್ ತೊಟ್ಟೆತ್ತೋಡಿ ‘ಕರಾವಳಿ ಕಲಾ ಸಂಪತ್ತು’ ಕುರಿತು ಉಪನ್ಯಾಸ ನೀಡಲಿದ್ದಾರೆ. ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಲಾಗುವುದು.

    ಸಂಜೆ 4.30ರಿಂದ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮಗಳು, 5ರಿಂದ ಸಾಂಸ್ಕೃತಿಕ ತಂಡದ ಸಾಂಪ್ರದಾಯಿಕ ಕಲಾ ಪ್ರದರ್ಶನ ಹಾಗೂ 5.30ರಿಂದ ‘ಮಹಿಷಮರ್ದಿನಿ’ ಯಕ್ಷಗಾನ ಬಯಲಾಟ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಲಿದ್ದಾರೆ.A

    Previous Articleವೆನ್ಲಾಕ್‌ ಆಸ್ಪತ್ರೆಗೆ 200 ಹಾಸಿಗೆಗಳ ಬಲ: ಐಸಿಯು ವ್ಯವಸ್ಥೆ, ಸಿಬ್ಬಂದಿ ಹಾಗೂ ಉಪಕರಣಗಳೊಂದಿಗೆ ಉನ್ನತೀಕರಣವೆನ್ಲಾಕ್‌ ಆಸ್ಪತ್ರೆಗೆ 200 ಹಾಸಿಗೆಗಳ ಬಲ: ಐಸಿಯು ವ್ಯವಸ್ಥೆ, ಸಿಬ್ಬಂದಿ ಹಾಗೂ ಉಪಕರಣಗಳೊಂದಿಗೆ ಉನ್ನತೀಕರಣ
    Next Articleಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಿದ್ಧತೆ: 59.08 ಲಕ್ಷ ಮತದಾರರ ವಿವರಗಳ ಪರಿಶೀಲನೆ ; ರಾಜಧಾನಿಯ ಒಟ್ಟು ಮತದಾರರ ಸಂಖ್ಯೆ 59,08,151 ಕ್ಕೆ ಇಳಿಕೆಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಗೆ ಸಿದ್ಧತೆ: 59.08 ಲಕ್ಷ ಮತದಾರರ ವಿವರಗಳ ಪರಿಶೀಲನೆ ; ರಾಜಧಾನಿಯ ಒಟ್ಟು ಮತದಾರರ ಸಂಖ್ಯೆ 59,08,151 ಕ್ಕೆ ಇಳಿಕೆ

    Related Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    ತಾಜಾ ಸುದ್ದಿಗಳು

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.