Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಮಂಗಳೂರಿನ ಹೃದಯಭಾಗದಲ್ಲಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಒಲವು ಸೇವಕ್ ಗಾರ್ಡನ್, ಮಹಾಕಾಳಿ ಪಡ್ಪು ಪ್ರದೇಶಗಳಿಗೆ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ; ಸ್ಥಳ ಪರಿಶೀಲನೆ
    ಸುದ್ದಿ

    ಮಂಗಳೂರಿನ ಹೃದಯಭಾಗದಲ್ಲಿ ನೂತನ ಉದ್ಯಾನವನ ಅಭಿವೃದ್ಧಿಗೆ ಮುಡಾ ಒಲವು ಸೇವಕ್ ಗಾರ್ಡನ್, ಮಹಾಕಾಳಿ ಪಡ್ಪು ಪ್ರದೇಶಗಳಿಗೆ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಭೇಟಿ; ಸ್ಥಳ ಪರಿಶೀಲನೆ

    navabharathaBy navabharathaOctober 29, 2026

    ಮಂಗಳೂರು: ನಗರದ ಜನರಿಗೆ ವಿಶ್ರಾಂತಿ, ವಾಯುವಿಹಾರ ಹಾಗೂ ಮನರಂಜನೆಗೆ ಅನುಕೂಲವಾಗುವಂತೆ ಮಂಗಳೂರಿನ ಹೃದಯಭಾಗದಲ್ಲಿ ನೂತನ ಸಾರ್ವಜನಿಕ ಉದ್ಯಾನವನ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ವಿಶೇಷ ಆಸಕ್ತಿ ವಹಿಸಿದೆ.
    ನಗರ ಪ್ರದೇಶದಲ್ಲಿ ಸಾರ್ವಜನಿಕರಿಗೆ ಉತ್ತಮ ಉದ್ಯಾನವನಗಳ ಅಗತ್ಯವನ್ನು ಮನಗಂಡು, ಮುಡಾ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರು ಉದ್ಯಾನವನ ಅಭಿವೃದ್ಧಿಗೆ ಸೂಕ್ತ ಸ್ಥಳ ಗುರುತಿಸುವ ಉದ್ದೇಶದಿಂದ ಮಣ್ಣಗುಡ್ಡೆಯ ಸೇವಕ್ ಗಾರ್ಡನ್ ಹಾಗೂ ಮಹಾಕಾಳಿ ಪಡ್ಪು ಬಳಿಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
    ಈ ಸಂದರ್ಭದಲ್ಲಿ ಮಂಗಳೂರು ನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಮ್ ಪಾಂಡೆ, ಮುಡಾ ಆಯುಕ್ತ ಮೊಹಮ್ಮದ್ ನಜೀರ್ ಸೇರಿದಂತೆ ನಗರ ಪಾಲಿಕೆ ಹಾಗೂ ಮುಡಾದ ಅಧಿಕಾರಿಗಳು ಉಪಸ್ಥಿತರಿದ್ದರು. ಸಾರ್ವಜನಿಕ ಉದ್ಯಾನವನ ನಿರ್ಮಾಣಕ್ಕೆ ಸೂಕ್ತವಾದ ಸ್ಥಳಗಳ ಲಭ್ಯತೆ ಹಾಗೂ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಿದರು.
    ಮಂಗಳೂರಿನ ನಾಗರಿಕರಿಗೆ ಉತ್ತಮ ಸಾರ್ವಜನಿಕ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ಉದ್ಯಾನವನಗಳನ್ನು ಅಭಿವೃದ್ಧಿಪಡಿಸುವ ಯೋಜನೆಗೆ ಈ ಸ್ಥಳ ಪರಿಶೀಲನೆ ಮಹತ್ವ ಪಡೆದಿದೆ. ಉದ್ಯಾನವನ ನಿರ್ಮಾಣದಿಂದ ನಗರದ ಜನರಿಗೆ ವಾಯುವಿಹಾರ, ವಿಶ್ರಾಂತಿ ಹಾಗೂ ಕುಟುಂಬ ಸಮೇತ ಸಮಯ ಕಳೆಯಲು ಅನುಕೂಲವಾಗುವ ನಿರೀಕ್ಷೆಯಿದೆ.

    Previous Articleಮೂಡಾ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಕಡ್ಡಾಯ ರದ್ದು: ಸಂತೋಷ್ ಕುಮಾರ್ ಅನಧಿಕೃತ ವಿನ್ಯಾಸ ಶುಲ್ಕ ಶೇ.15ರಿಂದ ಶೇ.1ಕ್ಕೆ ಇಳಿಕೆ; ಏಕ ನಿವೇಶನ ಅನುಮೋದನೆಗೆ ಅವಕಾಶಮೂಡಾ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಕಡ್ಡಾಯ ರದ್ದು: ಸಂತೋಷ್ ಕುಮಾರ್ ಅನಧಿಕೃತ ವಿನ್ಯಾಸ ಶುಲ್ಕ ಶೇ.15ರಿಂದ ಶೇ.1ಕ್ಕೆ ಇಳಿಕೆ; ಏಕ ನಿವೇಶನ ಅನುಮೋದನೆಗೆ ಅವಕಾಶ
    Next Articleನ. 1ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌ಗೆ 2026ನೇ ಸಾಲಿನ ಪ್ರಶಸ್ತಿ; ಯುವ ಸಾಹಿತಿ ತಜ್ಞಾ ಆರ್.‌ಗೆ ಯುವ ಸಾಹಿತ್ಯ ಪ್ರಶಸ್ತಿನ. 1ರಂದು ವಿಶುಕುಮಾರ್ ಪ್ರಶಸ್ತಿ ಪ್ರದಾನ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್‌ಗೆ 2026ನೇ ಸಾಲಿನ ಪ್ರಶಸ್ತಿ; ಯುವ ಸಾಹಿತಿ ತಜ್ಞಾ ಆರ್.‌ಗೆ ಯುವ ಸಾಹಿತ್ಯ ಪ್ರಶಸ್ತಿ

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.