Close Menu
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಹೊಸಬೆಟ್ಟು–ಸುರತ್ಕಲ್‌ನಲ್ಲಿ ‘ವಾಕ್ ವಿತ್ ಕಮಿಷನರ್’: ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ
    ಸುದ್ದಿ

    ಹೊಸಬೆಟ್ಟು–ಸುರತ್ಕಲ್‌ನಲ್ಲಿ ‘ವಾಕ್ ವಿತ್ ಕಮಿಷನರ್’: ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ

    navabharathaBy navabharathaOctober 29, 2026

    ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಅವರು ಅ.29ರಂದು ವಾರ್ಡ್ ಸಂಖ್ಯೆ 8ರ ಹೊಸಬೆಟ್ಟು–ಸುರತ್ಕಲ್ ಪ್ರದೇಶದಲ್ಲಿ ಎರಡನೇ ‘ವಾಕ್ ವಿತ್ ಕಮಿಷನರ್’ ಕಾರ್ಯಕ್ರಮ ನಡೆಸಿ, ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದರು.
    ಸುರತ್ಕಲ್ ಜಂಕ್ಷನ್‌ನಿಂದ ಆರಂಭವಾದ ನಡಿಗೆಯಲ್ಲಿ ಮಾರುಕಟ್ಟೆ, ಪ್ರಿಯದರ್ಶಿನಿ ಕಾಲನಿ ಹಾಗೂ ಇತರ ಪ್ರದೇಶಗಳನ್ನು ಪರಿಶೀಲಿಸಿದರು. ಯುಜಿಡಿ ಕಾಮಗಾರಿಗೆ ₹25 ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ ಅವರು, ಮುಡಾ ಮಾರುಕಟ್ಟೆಯ 64 ವ್ಯಾಪಾರಿಗಳನ್ನು ನ.10ರೊಳಗೆ ಮಳಿಗೆಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
    ಮದರಬೆಟ್ಟು ರಸ್ತೆ ಅಗಲೀಕರಣಕ್ಕೆ ಪ್ರಸ್ತಾವನೆ ಸಲ್ಲಿಸುವುದು, ಚರಂಡಿ ಸಮಸ್ಯೆ ಪರಿಹರಿಸುವುದು, ಕಸ ಸಾಗಣೆ ವಾಹನಗಳ ನಿಲುಗಡೆ ಪ್ರದೇಶದಲ್ಲಿ ಸ್ವಚ್ಛತೆ ಕಾಪಾಡುವುದು ಹಾಗೂ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರದ ಗುಣಮಟ್ಟ ಖಚಿತಪಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಪಾಲಿಕೆಯ ಉಪ ಆಯುಕ್ತ ನರೇಶ್ ಪಿ. ಶೆಣೈ ಸೇರಿದಂತೆ ವಿವಿಧ ವಿಭಾಗಗಳ ಅಧಿಕಾರಿಗಳು ಉಪಸ್ಥಿತರಿದ್ದರು.

    Previous Articleಗುರುಪುರ–ಉಳಿಪಾಡಿಗ್ರಾಮ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮನವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜಗುರುಪುರ–ಉಳಿಪಾಡಿಗ್ರಾಮ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮನವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
    Next Articleನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭುವನೇಶ್ವರ್‌ಗೆ ಕೊಕ್? ಕೇವಲ 3 ಪಂದ್ಯಗಳಲ್ಲಿ 1 ವಿಕೆಟ್; ಭುವಿ ಬದಲಿಗೆ ಮಯಾಂಕ್ ಯಾದವ್‌ಗೆ ಅವಕಾಶ ಸಿಗುವ ಸಾಧ್ಯತೆ ಎಂದ ಅಶ್ವಿನ್ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭುವನೇಶ್ವರ್‌ಗೆ ಕೊಕ್? ಕೇವಲ 3 ಪಂದ್ಯಗಳಲ್ಲಿ 1 ವಿಕೆಟ್; ಭುವಿ ಬದಲಿಗೆ ಮಯಾಂಕ್ ಯಾದವ್‌ಗೆ ಅವಕಾಶ ಸಿಗುವ ಸಾಧ್ಯತೆ ಎಂದ ಅಶ್ವಿನ್

    Related Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Latest Posts

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026
    ತಾಜಾ ಸುದ್ದಿಗಳು

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.