ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ ಹಾಗೂ ಒಕ್ಕೂಟದ ಸದಸ್ಯರು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರಿಂದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.