Close Menu
    Latest Posts

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
    ಸುದ್ದಿ

    ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ

    navabharathaBy navabharathaNovember 4, 2026

    ಸುರತ್ಕಲ್: ರಂಗಚಾವಡಿ ಸಾಹಿತ್ಯಿಕ ಸಾಂಸ್ಕೃತಿಕ ಸಂಘಟನೆ ಹಾಗೂ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ (ರಿ.) ಸುರತ್ಕಲ್ ಇದರ ಆಶ್ರಯದಲ್ಲಿ ನವೆಂಬರ್ 1ರಂದು ಸುರತ್ಕಲ್ ಬಂಟರ ಭವನದಲ್ಲಿ ‘ರಂಗು ರಂಗಿನ ರಂಗೋತ್ಸವ’ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.
    ಕಾರ್ಯಕ್ರಮದಲ್ಲಿ 2026ನೇ ಸಾಲಿನ ರಂಗಚಾವಡಿ ಪ್ರಶಸ್ತಿಯನ್ನು ಹಿರಿಯ ಕಲಾವಿದ ಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ಪ್ರದಾನ ಮಾಡಲಾಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು.
    ಮುಖ್ಯ ಅತಿಥಿಗಳಾಗಿ ಮುಂಬೈನ ವಿಕೆ ಸಮೂಹ ಸಂಸ್ಥೆಗಳ ಅಧ್ಯಕ್ಷ ಕರುಣಾಕರ ಎಂ. ಶೆಟ್ಟಿ ಮಧ್ಯಗುತ್ತು, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಹಳೆಯಂಗಡಿ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಎಚ್. ವಸಂತ್ ಬೆರ್ನಾಡ್, ಚಲನಚಿತ್ರ ನಿರ್ಮಾಪಕ ಡಾ. ಸಂಜೀವ ದಂಡೆಕೇರಿ, ಕಟೀಲು ಶ್ರೀ ಡೆವಲಪರ್ಸ್ ಆಡಳಿತ ನಿರ್ದೇಶಕ ಗಿರೀಶ್ ಎಂ. ಶೆಟ್ಟಿ ಕಟೀಲು, ದಿವ್ಯರೂಪ ಕನ್‌ಸ್ಟ್ರಕ್ಷನ್ ಪ್ರೈ. ಲಿ. ಮಾಲಕ ಯಾದವ ಕೋಟ್ಯಾನ್ ಪೆರ್ಮುದೆ, ದಕ್ಷಿಣ ಕನ್ನಡ ಜಿಲ್ಲಾ ಬಸ್ಸು ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯಶೀಲ ಅಡ್ಯಂತಾಯ ಅಡ್ಯಾರ್ ಗುತ್ತು, ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕರ ಸಂಘದ ಅಧ್ಯಕ್ಷ ಸಿಎ ಸುನೀಲ್ ಭಂಡಾರಿ, ಚಲನಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್, ಯಥಾರ್ಥ್ ಸೋಶಿಯಲ್ ಸ್ಥಾಪಕಾಧ್ಯಕ್ಷ ಈಶ್ವರ್ ಪ್ರಸಾದ್ ಶೆಟ್ಟಿ ಹಾಗೂ ಸುಭಾಷಿತನಗರ ರೆಸಿಡೆಂಟ್ಸ್ ವೆಲ್‌ಫೇರ್ ಅಸೋಸಿಯೇಶನ್ ಅಧ್ಯಕ್ಷ ರಮೇಶ್ ಶೆಟ್ಟಿ ಉಪಸ್ಥಿತರಿದ್ದರು.
    ಬಳಿಕ ಸ್ಟಾರ್ ವಾಯ್ಸ್ ಮೆಲೊಡೀಸ್ ತಂಡದಿಂದ ಸಂಗೀತ ಗಾನಸುಧೆ ನಡೆಯಿತು. ಕಲಾ ಸಂಗಮದ ಕಲಾವಿದರು ವಿಜಯಕುಮಾರ್ ಕೊಡಿಯಾಲ್ ಬೈಲ್ ಅವರ ನೂತನ ಕೃತಿ ‘ಶ್ರೀಮತಿ ಸತ್ಯಭಾಮ’ ನಾಟಕವನ್ನು ಉಚಿತವಾಗಿ ಪ್ರದರ್ಶಿಸಿದರು.

    Previous Articleಅಶೋಕ ಮರದ  ಔಷಧೀಯ ಮಹತ್ವ, ಹೂವುಗಳ  ವಿಶೇಷತೆಯ ವಿವರಣೆ ನೀಡಿದ್ದಾರೆ ಜಿಲ್ಲೆಯ ಹೆಸರಾಂತ ಪರಿಸರವಾದಿ ಮಾಧವ ಉಳ್ಳಾಲಅಶೋಕ ಮರದ ಔಷಧೀಯ ಮಹತ್ವ, ಹೂವುಗಳ ವಿಶೇಷತೆಯ ವಿವರಣೆ ನೀಡಿದ್ದಾರೆ ಜಿಲ್ಲೆಯ ಹೆಸರಾಂತ ಪರಿಸರವಾದಿ ಮಾಧವ ಉಳ್ಳಾಲ
    Next Articleಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ: ಆರೋಪಿ ಬಂಧನಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ: ಆರೋಪಿ ಬಂಧನ

    Related Posts

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026

    ಕುಂಜತ್ ಬೈಲ್ ಲೇಔಟ್ ರಸ್ತೆ ಸಂಪರ್ಕಕ್ಕೆ ಮುಡಾ ಸ್ಪಂದನೆ

    November 4, 2026

    ಸಮಾಧಿ, ಉದ್ಯಾನವನ ಅಭಿವೃದ್ಧಿ ಜತೆಗೆ ಮ್ಯೂಸಿಯಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    November 4, 2026

    ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಡ್ರೋನ್ ಸರ್ವೆ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026
    ತಾಜಾ ಸುದ್ದಿಗಳು

    ಕುಂಜತ್ ಬೈಲ್ ಲೇಔಟ್ ರಸ್ತೆ ಸಂಪರ್ಕಕ್ಕೆ ಮುಡಾ ಸ್ಪಂದನೆ

    November 4, 2026

    ಸಮಾಧಿ, ಉದ್ಯಾನವನ ಅಭಿವೃದ್ಧಿ ಜತೆಗೆ ಮ್ಯೂಸಿಯಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    November 4, 2026

    ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಡ್ರೋನ್ ಸರ್ವೆ

    November 4, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.