Close Menu
    Latest Posts

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ: ಆರೋಪಿ ಬಂಧನ
    ಸುದ್ದಿ

    ಹೇಮಂತ್ ಪೂಜಾರಿಗೆ ಉದ್ಯಮಿಗಳ ಮೊಬೈಲ್ ನಂಬರ್ ಪೂರೈಕೆ: ಆರೋಪಿ ಬಂಧನ

    navabharathaBy navabharathaNovember 4, 2026

    ಉಡುಪಿ: ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉಡುಪಿ ಜಿಲ್ಲೆಯ ವಿವಿಧೆಡೆ ಉದ್ಯಮಿಗಳಿಗೆ ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಸುಲಿಗೆಗೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಶ್ರೀಮಂತರ ಮೊಬೈಲ್ ಸಂಖ್ಯೆಗಳನ್ನು ಒದಗಿಸಿ ಸಹಕರಿಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಸಾಂತೂರು ಗ್ರಾಮದ ಹರೀಶ್ ಪೂಜಾರಿ (45) ಎಂದು ಗುರುತಿಸಲಾಗಿದೆ.

    ಮುದರಂಗಡಿ ಡೇವಿಡ್ ಡಿಸೋಜಾ ಅವರ ಕೊಲೆಯ ಬಳಿಕ ಭೂಗತ ಪಾತಕಿ ಹೇಮಂತ್ ಪೂಜಾರಿ ಉಡುಪಿ ಜಿಲ್ಲೆಯ ಪಡುಬಿದ್ರೆ, ಮಣಿಪಾಲ, ಕಾಪು ಮತ್ತು ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಯವಹಾರ ನಡೆಸುತ್ತಿರುವ ಉದ್ಯಮಿಗಳನ್ನು ಗುರಿಯಾಗಿಸಿಕೊಂಡಿದ್ದ. ಅಂತರರಾಷ್ಟ್ರೀಯ ದೂರವಾಣಿ ಸಂಖ್ಯೆಗಳಿಂದ ಕರೆ ಮಾಡಿ ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಹಣ ನೀಡದಿದ್ದಲ್ಲಿ ಶಿರ್ವದಲ್ಲಿ ಕೊಲೆಯಾದ ಡೇವಿಡ್ ಡಿಸೋಜಾ ಅವರ ರೀತಿಯಲ್ಲೇ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ್ದ. ಈ ಸಂಬಂಧ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು ಎಂಟು ಪ್ರಕರಣಗಳು ದಾಖಲಾಗಿದ್ದವು.
    ಈ ಪೈಕಿ ಶಿರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಹೇಮಂತ್ ಪೂಜಾರಿಗೆ ಶ್ರೀಮಂತರ ಮೊಬೈಲ್ ಸಂಖ್ಯೆಗಳನ್ನು ಒದಗಿಸುತ್ತಿದ್ದ ಹರೀಶ್ ಪೂಜಾರಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು.
    ವಿಚಾರಣೆ ವೇಳೆ ಪ್ರಕರಣದ ದೂರುದಾರರ ಮೊಬೈಲ್ ಸಂಖ್ಯೆಯನ್ನು ಹೇಮಂತ್ ಪೂಜಾರಿಗೆ ನೀಡಿ, ಕೃತ್ಯಕ್ಕೆ ಸಹಕರಿಸಿರುವುದಾಗಿ ಹರೀಶ್ ಪೂಜಾರಿ ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ನವೆಂಬರ್ 2ರಂದು ಆತನನ್ನು ಬಂಧಿಸಿದ ಪೊಲೀಸರು, ಕೃತ್ಯಕ್ಕೆ ಬಳಸಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Previous Articleಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನಲಕ್ಷ್ಮಣ್ ಕುಮಾರ್ ಮಲ್ಲೂರು ಅವರಿಗೆ ರಂಗಚಾವಡಿ ಪ್ರಶಸ್ತಿ ಪ್ರದಾನ
    Next Articleಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಚೋದನೆ: ರಾಹುಲ್ ಗಾಂಧಿ ವಿರುದ್ಧ ಕೆ.ಎಸ್. ನವೀನ್ ವಾಗ್ದಾಳಿಸುಪ್ರೀಂ ಕೋರ್ಟ್‌ಗೆ ಮುತ್ತಿಗೆ ಹಾಕುವ ಪ್ರಚೋದನೆ: ರಾಹುಲ್ ಗಾಂಧಿ ವಿರುದ್ಧ ಕೆ.ಎಸ್. ನವೀನ್ ವಾಗ್ದಾಳಿ

    Related Posts

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026

    ಕುಂಜತ್ ಬೈಲ್ ಲೇಔಟ್ ರಸ್ತೆ ಸಂಪರ್ಕಕ್ಕೆ ಮುಡಾ ಸ್ಪಂದನೆ

    November 4, 2026

    ಸಮಾಧಿ, ಉದ್ಯಾನವನ ಅಭಿವೃದ್ಧಿ ಜತೆಗೆ ಮ್ಯೂಸಿಯಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    November 4, 2026

    ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಡ್ರೋನ್ ಸರ್ವೆ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮಂಗಳೂರಿನಲ್ಲಿ ಮೊದಲ ವಿಶ್ವ ಕೊಂಕಣಿ ಸಂಗೀತ ಮಹಾಸಮ್ಮೇಳನಕ್ಕೆ ಚಾಲನೆ

    November 5, 2026

    ಸೇನಾ ತರಬೇತಿಗೂ ಧರ್ಮದ ಮುದ್ರೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ರಿಜೇಶ್ ಚೌಟ ಕಿಡಿ

    November 4, 2026

    ಏಕನಿವೇಶನ ವಿನ್ಯಾಸ ಅನುಮೋದನೆಯಲ್ಲಿ ಸಾರ್ವಜನಿಕ ರಸ್ತೆಗೂ ಆದ್ಯತೆ :ಸಂತೋಷ್ ಕುಮಾರ್ ಶೆಟ್ಟಿ

    November 4, 2026
    ತಾಜಾ ಸುದ್ದಿಗಳು

    ಕುಂಜತ್ ಬೈಲ್ ಲೇಔಟ್ ರಸ್ತೆ ಸಂಪರ್ಕಕ್ಕೆ ಮುಡಾ ಸ್ಪಂದನೆ

    November 4, 2026

    ಸಮಾಧಿ, ಉದ್ಯಾನವನ ಅಭಿವೃದ್ಧಿ ಜತೆಗೆ ಮ್ಯೂಸಿಯಂ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ

    November 4, 2026

    ಮಂಗಳೂರಿನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಡ್ರೋನ್ ಸರ್ವೆ

    November 4, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.