Close Menu
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » Mangaluru | ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬೆಳ್ಳಿತೆರೆಗೆ ಬಿಡುಗಡೆ
    ಮನರಂಜನೆ

    Mangaluru | ತುಳುನಾಡಿನಾದ್ಯಂತ ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾ ಬೆಳ್ಳಿತೆರೆಗೆ ಬಿಡುಗಡೆ

    adminBy adminSeptember 19, 2026

    ಮಂಗಳೂರು: ಆರ್ ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾದ ರೂಪೇಶ್ ಶೆಟ್ಟಿ ನಿರ್ದೇಶನದ ಜೈ ಸಿನಿಮಾ ಭಾರತ್ ಸಿನಿಮಾಸ್ ನಲ್ಲಿ ಶುಕ್ರವಾರ ಬಿಡುಗಡೆಗೊಂಡಿತು. ಅತಿಥಿಗಳು ದೀಪ ಬೆಳಗಿಸುವ ಮೂಲಕ ಸಿನಿಮಾ ಪ್ರದರ್ಶನಕ್ಕೆ ಚಾಲನೆ ನೀಡಿದರು. ಬಳಿಕ ಮಾತಾಡಿದ ಹಿರಿಯ ರಂಗಕರ್ಮಿ ಡಾ.ದೇವದಾಸ್ ಕಾಪಿಕಾಡ್ ಅವರು, “ರೂಪೇಶ್ ಶೆಟ್ಟಿ ನಿರ್ದೇಶನದಲ್ಲಿ ಜೈ ಸಿನಿಮಾ ಬಹಳ ಚೆನ್ನಾಗಿ ಮೂಡಿಬಂದಿದೆ. ಪ್ರತಿಯೊಂದು ತುಳು ಸಿನಿಮಾಕ್ಕೂ ಬೆಂಬಲ ನೀಡಬೇಕಾದ್ದು ನಮ್ಮೆಲ್ಲರ ಕರ್ತವ್ಯ. ತುಳುವರು ಸಿನಿಮಾ ನೋಡುವ ಮೂಲಕ ಚಿತ್ರತಂಡವನ್ನು ಪ್ರೋತ್ಸಾಹಿಸಬೇಕು” ಎಂದರು.

    Previous Articleಪ್ರಜ್ವಲ್ ಶೆಟ್ಟಿ ನಿರ್ಮಾಣದ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆಪ್ರಜ್ವಲ್ ಶೆಟ್ಟಿ ನಿರ್ಮಾಣದ ‘ಗಜಾನನ ಕ್ರಿಕೆಟರ್ಸ್’ ತುಳು ಸಿನಿಮಾ ಬಿಡುಗಡೆ
    Next Articleಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂ. ಟಿಕೇಟು!ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂ. ಟಿಕೇಟು!

    Related Posts

    ‘ರಿಪೋರ್ಟಿಂಗ್ ಲೈವ್’ ಸಿನಿಮಾ ವಿಮರ್ಶೆ: ಬದಲಾಗುವ ಮರಳಿನ ನಡುವೆ ದಿಕ್ಕು ತಪ್ಪಿದ ಕಥೆ! ಪ್ರಾಮಾಣಿಕ ಪ್ರಯತ್ನ, ಸೂಕ್ಷ್ಮ ಸಾಮಾಜಿಕ ಅವಲೋಕನಗಳಿದ್ದರೂ ಪ್ರೇಕ್ಷಕರನ್ನು ಸಂಪೂರ್ಣವಾಗಿ ಸೆಳೆಯುವಲ್ಲಿ ವಿಫಲವಾದ ಸಿನಿಮಾ

    October 14, 2026

    ಎರಡು ವಾರಗಳಲ್ಲಿ ₹33.75 ಕೋಟಿ ಗಳಿಕೆ? ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’! ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಎಂಬ ವರದಿ – 14ನೇ ದಿನದ ಗಳಿಕೆಯತ್ತ ಸಿನಿಪ್ರಿಯರ ಗಮನ

    October 14, 2026

    Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

    September 19, 2026

    ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್!

    September 19, 2026

    54 ವರ್ಷದ ಮಾಜಿ ಸಿಎಂ ಜೊತೆ ಸದ್ದಿಲ್ಲದೇ ಮದುವೆಯಾದ ಸ್ಯಾಂಡಲ್‌ವುಡ್‌ ನಟಿ

    September 19, 2026

    ಫೆ. 6ರಂದು ಬಹುನಿರೀಕ್ಷಿತ “ನಾನ್‌ವೆಜ್‌” ತುಳು ಸಿನಿಮಾ ಬಿಡುಗಡೆ: ಮಲ್ಪಿಪ್ಲೆಕ್ಸ್‌ನಲ್ಲಿ ಕೇವಲ 99 ರೂ. ಟಿಕೇಟು!

    September 19, 2026
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    ತಾಜಾ ಸುದ್ದಿಗಳು

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಅಂಚೆ ಇಲಾಖೆಯಿಂದ ವಿವಿಧ ಸೇವಾ ಸೌಲಭ್ಯಗಳು ಲಭ್ಯ: ಲೋಕನಾಥ್

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.