Close Menu
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » 15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪದಿದ್ದರೆ ₹5,000 ದಂಡ: ಸಚಿವ ಯು.ಟಿ. ಖಾದರ್ ಘೋಷಣೆ
    ಆರೋಗ್ಯ

    15 ನಿಮಿಷದಲ್ಲಿ ಆಂಬ್ಯುಲೆನ್ಸ್ ತಲುಪದಿದ್ದರೆ ₹5,000 ದಂಡ: ಸಚಿವ ಯು.ಟಿ. ಖಾದರ್ ಘೋಷಣೆ

    adminBy adminSeptember 19, 2026

    ಉಡುಪಿ: ತುರ್ತು ಸಂದರ್ಭಗಳಲ್ಲಿ, ವಿಶೇಷವಾಗಿ ‘ಗೋಲ್ಡನ್ ಅವರ್’ನಲ್ಲಿ ರೋಗಿಗಳ ಪ್ರಾಣ ಉಳಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ಮುಂದೆ ತುರ್ತು ಕರೆ ಬಂದ ಬಳಿಕ 15 ನಿಮಿಷದೊಳಗೆ ಅಂಬುಲೆನ್ಸ್ ಸ್ಥಳಕ್ಕೆ ತಲುಪುವಂತೆ ಮಾರ್ಗಸೂಚಿ ರೂಪಿಸಲಾಗುವುದು. ನಿಗದಿತ ಸಮಯದಲ್ಲಿ ತಲುಪದಿದ್ದರೆ ಸಂಬಂಧಿತ ಆಂಬ್ಯುಲೆನ್ಸ್ ಚಾಲಕನಿಗೆ 5,000 ರೂಪಾಯಿ ದಂಡ ವಿಧಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಘೋಷಿಸಿದ್ದಾರೆ.

    ರಸ್ತೆ ಅಪಘಾತಗಳು, ಹೆರಿಗೆ ಸಂಬಂಧಿತ ತುರ್ತು ಪರಿಸ್ಥಿತಿಗಳು ಮತ್ತು ಹೃದಯಾಘಾತದಂತಹ ಗಂಭೀರ ಸನ್ನಿವೇಶಗಳಲ್ಲಿ ಆಂಬ್ಯುಲೆನ್ಸ್ ತಡವಾಗಿ ಬರುವುದರಿಂದ ಸಂಭವಿಸುತ್ತಿರುವ ಸಾವುಗಳ ಬಗ್ಗೆ ಸಾರ್ವಜನಿಕರಲ್ಲಿ ಕಳವಳ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಕ್ಯಾಬಿನೆಟ್‌ನಲ್ಲಿ ಮಾರ್ಗಸೂಚಿ ಅನುಮೋದನೆಗೊಂಡ ಬಳಿಕ, ಮೂರು ತಿಂಗಳೊಳಗೆ ಹೊಸ ವ್ಯವಸ್ಥೆ ಜಾರಿಗೆ ಬರಲಿದೆ ಎಂದರು.

    Previous ArticleMangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆMangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ
    Next Articleಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು ಆಯ್ಕೆಕರ್ನಾಟಕ ಅಂಡರ್-17 ಫುಟ್ಬಾಲ್ ತಂಡಕ್ಕೆ ಮಡಿಕೇರಿಯ ನಾಲ್ವರು ವಿದ್ಯಾರ್ಥಿಗಳು ಆಯ್ಕೆ

    Related Posts

    ವೆನ್ಲಾಕ್‌ ಆಸ್ಪತ್ರೆಗೆ 200 ಹಾಸಿಗೆಗಳ ಬಲ: ಐಸಿಯು ವ್ಯವಸ್ಥೆ, ಸಿಬ್ಬಂದಿ ಹಾಗೂ ಉಪಕರಣಗಳೊಂದಿಗೆ ಉನ್ನತೀಕರಣ

    October 27, 2026

    ನ. 5ರೊಳಗೆ ಸುಸಜ್ಜಿತ ವ್ಯವಸ್ಥೆಯೊಂದಿಗೆ ಜಿಲ್ಲಾಸ್ಪತ್ರೆ ಆರಂಭಿಸಿ ಹಳೆಯ ಆಸ್ಪತ್ರೆಯ ಪರಿಕರಗಳ ಅಳವಡಿಕೆಗೆ ಕರವೇ ಆಕ್ಷೇಪ; ಪ್ರವೀಣ್ ಶೆಟ್ಟಿ ಎಚ್ಚರಿಕೆ

    October 19, 2026

    ಕೆಪಿಎಂಇಎ ನೋಂದಣಿ ನವೀಕರಣವಿಲ್ಲದೆ ಕಾರ್ಯಾಚರಣೆ: ಒಮೆಗಾ ಆಸ್ಪತ್ರೆ, ಕೆವಿಜಿ ದಂತ ಕಾಲೇಜಿಗೆ ತಲಾ ₹1 ಲಕ್ಷ ದಂಡ ದ.ಕ. ಜಿಲ್ಲೆಯ ಎಲ್ಲ ಆಸ್ಪತ್ರೆಗಳ ದಾಖಲೆ ಪರಿಶೀಲನೆಗೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚನೆ

    October 15, 2026

    ಹದಿಹರೆಯದವರ ಆರೋಗ್ಯದ ಗೌಪ್ಯತೆ: ಪೋಷಕರು ತಪ್ಪದೇ ತಿಳಿಯಬೇಕಾದ ಹಕ್ಕುಗಳಿವು!

    October 14, 2026

    ನಿಮ್ಮ ಆರೋಗ್ಯ ಹೀಗಿರಲಿ. ಸಣ್ಣ ಬದಲಾವಣೆಗಳು, ನಿಯಮಿತ ವ್ಯಾಯಾಮ ಮತ್ತು ಸಮತೋಲಿತ ಆಹಾರದಿಂದ ಆರೋಗ್ಯಕರ ಜೀವನಶೈಲಿ ಸಾಧ್ಯ

    October 14, 2026

    ಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡ

    October 14, 2026
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    ತಾಜಾ ಸುದ್ದಿಗಳು

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಅಂಚೆ ಇಲಾಖೆಯಿಂದ ವಿವಿಧ ಸೇವಾ ಸೌಲಭ್ಯಗಳು ಲಭ್ಯ: ಲೋಕನಾಥ್

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.