Close Menu
    Latest Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ
    ವ್ಯಾಪಾರ - ವಾಣಿಜ್ಯ - ಕೃಷಿ

    ಶ್ರೀನಿವಾಸಪುರ ಅರಣ್ಯ ತೆರವು ಜಾಗದಲ್ಲಿ ಅರಣ್ಯ ಇಲಾಖೆ ವನಮಹೋತ್ಸವ

    adminBy adminSeptember 19, 2026

    ಶ್ರೀನಿವಾಸಪುರ:ರಾಜ್ಯ ಲೋಕಾಯುಕ್ತ ಜಿಲ್ಲಾಡಳಿತ ಜಿಲ್ಲಾ ಮತ್ತು ತಾಲೂಕು ಕಾನೂನು ಸೇವಾ ಪ್ರಾಧಿಕಾರ ಹಾಗೂ ಕರ್ನಾಟಕ ಅರಣ್ಯ ಇಲಾಖೆ ಸಹಯೋಗದಲ್ಲಿ ಶ್ರೀನಿವಾಸಪುರ-ಹೊಗಳಗೆರೆ ರಸ್ತೆಯ ಮಜರಾ ಚಿಂತಕುಂಟ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವಕ್ಕೆ ಗಿಡ ನೆಡುವ ಮೂಲಕ ಕರ್ನಾಟಕ ಉಪ ಲೋಕಾಯುಕ್ತಾ ನ್ಯಾಯಮೂರ್ತಿ ಬಿ.ವೀರಪ್ಪ ಇಂದು ಶನಿವಾರ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಲೋಕಾಯುಕ್ತಾ ನ್ಯಾಯಮೂರ್ತಿ ಬಿ.ವೀರಪ್ಪ ಅರಣ್ಯ ಎಂದರೆ ಕೇವಲ ಮರಗಳ ಸಮೂಹವಲ್ಲ, ಪ್ರಕೃತಿಯ ಸಂಪತ್ತು ಅದನ್ನು ಮಕ್ಕಳ ರೀತಿಯಲ್ಲಿ ಪೋಷಿಸುವ ಮೂಲಕ ಅರಣ್ಯ ಸಂರಕ್ಷಣೆ, ಅರಣ್ಯ ಸಂವರ್ಧನೆ, ವೃಕ್ಷ ಸಂರಕ್ಷಣೆ ಮಾಡಬೇಕಿದೆ.ಇದರಿಂದ ಜೀವಸಂಕುಲದ ಉಳಿವು ಹಾಗು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗಾಗಿ ಅರಣ್ಯ ಸಂಪತ್ತನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದರು.

    Previous Articleಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!ಮಾವು ಬೆಳೆಗಾರರಿಂದ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ,ಅಹೋರಾತ್ರಿ ಧರಣಿ!
    Next Articleಕೆಜಿ ತೋತಾಪುರಿ ಮಾವಿಗೆ 4 ರೂ. ಬೆಂಬಲ ಬೆಲೆ ಘೋಷಿಸಿದ ಆಂಧ್ರ ಸರ್ಕಾರ!ಕೆಜಿ ತೋತಾಪುರಿ ಮಾವಿಗೆ 4 ರೂ. ಬೆಂಬಲ ಬೆಲೆ ಘೋಷಿಸಿದ ಆಂಧ್ರ ಸರ್ಕಾರ!

    Related Posts

    ಎಲ್‌ಆ್ಯಂಡ್‌ಟಿ ಲಾಭ ₹5,202 ಕೋಟಿ: ಶೇ.33ರಷ್ಟು ಏರಿಕೆ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ; ಆದಾಯ ಶೇ.16ರಷ್ಟು ಹೆಚ್ಚಳ

    October 30, 2026

    ನಂದಿನಿ ಹಾಲಿನ ದರ ಲೀಟರ್‌ಗೆ ₹8 ಹೆಚ್ಚಳ: ನ.1ರಿಂದ ಹೊಸ ದರ ಜಾರಿ ನೀಲಿ ಪ್ಯಾಕೆಟ್ ಹಾಲು ₹54ಕ್ಕೆ ಏರಿಕೆ; ರೈತರಿಗೆ ₹7 ಹೆಚ್ಚುವರಿ

    October 30, 2026

    ಮಂಗಳೂರಿನಲ್ಲಿ ಪುಣೆ ಗ್ಯಾಸ್ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭ

    October 30, 2026

    ₹17.5 ಕೋಟಿ ಮನೆಯ ಟೆರೇಸ್‌ನಲ್ಲಿ ಸಾವಯವ ತರಕಾರಿ ತೋಟ: ನಟ ಆರ್. ಮಾಧವನ್‌ ಮಾದರಿ

    October 28, 2026

    ಚಿನ್ನದ ಬೆಲೆ ಇಳಿಕೆ: ಆಭರಣ ಖರೀದಿಯ ಕನಸು ಕಾಣುತ್ತಿದ್ದವರಿಗೆ ತುಸು ನೆಮ್ಮದಿ!

    October 24, 2026

    ಅ. 24, 25ರಂದು ಉಡುಪಿಯಲ್ಲಿ ಕೆನರಾ ರಿಟೇಲ್ ಮೇಳ-2026 ಶೇ. 7.4ರ ಬಡ್ಡಿದರದಲ್ಲಿ ಗೃಹ ಸಾಲ, ಶೇ. 7.70ರ ಬಡ್ಡಿದರದಲ್ಲಿ ವಾಹನ ಸಾಲ ಸೌಲಭ್ಯ

    October 23, 2026
    Latest Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    ತಾಜಾ ಸುದ್ದಿಗಳು

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.