Close Menu
    Latest Posts

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಸರ್ಕಾರದ ನಿರ್ಧಾರಕ್ಕೆ ಮಂಜುನಾಥ ಭಂಡಾರಿ ಸ್ವಾಗತ
    ಶಿಕ್ಷಣ - ಉದ್ಯೋಗ - ಮಾರ್ಗದರ್ಶನ

    ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ: ಸರ್ಕಾರದ ನಿರ್ಧಾರಕ್ಕೆ ಮಂಜುನಾಥ ಭಂಡಾರಿ ಸ್ವಾಗತ

    navabharathaBy navabharathaOctober 9, 2026

    ಬೆಂಗಳೂರು: ಕ್ರೀಡಾಪಟುಗಳ ಉಜ್ವಲ ಭವಿಷ್ಯಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಸರ್ಕಾರಿ ಉದ್ಯೋಗಗಳಲ್ಲಿ ಕ್ರೀಡಾಪಟುಗಳಿಗೆ ಶೇ. 2ರಷ್ಟು ಮೀಸಲಾತಿ ಕಲ್ಪಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿಸಲಾಗಿದೆ.

    ಸರ್ಕಾರದ ಈ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರು ಸ್ವಾಗತಿಸಿದ್ದು, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

    ಹ್ಯಾಂಡ್‌ಬಾಲ್, ವಾಲಿಬಾಲ್, ಅಥ್ಲೆಟಿಕ್ಸ್, ಕಬಡ್ಡಿ, ಕುಸ್ತಿ ಸೇರಿದಂತೆ ಒಟ್ಟು 34 ವಿವಿಧ ಕ್ರೀಡೆಗಳಲ್ಲಿ ರಾಜ್ಯ ಅಥವಾ ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ವಿಶೇಷ ಅವಕಾಶ ದೊರೆಯಲಿದೆ ಎಂದು ತಿಳಿಸಲಾಗಿದೆ.

    ಈ ನಿರ್ಧಾರವು ವಿದ್ಯಾರ್ಥಿಗಳು ಮತ್ತು ಯುವಜನರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಪ್ರೇರಣೆ ನೀಡಲಿದೆ. ವಿದ್ಯಾರ್ಥಿಗಳು ಹತ್ತನೇ ತರಗತಿಯಿಂದಲೇ ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಶಾಲಾ, ತಾಲೂಕು, ಜಿಲ್ಲಾ, ವಿಭಾಗ, ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಸಾಧನೆ ಮಾಡಲು ಪ್ರಯತ್ನಿಸಬೇಕು. ಈ ಸಂದರ್ಭದಲ್ಲಿ ಕ್ರೀಡಾ ಸಾಧನೆಗೆ ಸಂಬಂಧಿಸಿದ ಪ್ರಮಾಣಪತ್ರಗಳು ಮತ್ತು ದಾಖಲೆಗಳನ್ನು ಸುರಕ್ಷಿತವಾಗಿ ಕಾಯ್ದಿರಿಸಿಕೊಳ್ಳುವುದು.ಓದಿನ ಜೊತೆಗೆ ಕ್ರೀಡೆಯಲ್ಲಿಯೂ ಸಾಧನೆ ಮಾಡಿ ಆರೋಗ್ಯ, ಗೌರವ ಮತ್ತು ಉದ್ಯೋಗಾವಕಾಶಗಳನ್ನು ಪಡೆದುಕೊಳ್ಳಿ ಎಂದು ಮಂಜುನಾಥ ಭಂಡಾರಿ ಅವರು ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಕರೆ ನೀಡಿದ್ದಾರೆ.

    ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸುವ ಈ ಕ್ರಮವು ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಹೆಚ್ಚಿಸಲು ಸಹಕಾರಿಯಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

    Previous Articleನಾಟಕ ಪರಿಣಾಮಕಾರಿ ಸಾಮಾಜಿಕ ಮಾಧ್ಯಮ;  ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ ನಾಟಕ ಪರಿಣಾಮಕಾರಿ ಸಾಮಾಜಿಕ ಮಾಧ್ಯಮ;  ವಿದ್ವಾಂಸ ಡಾ.ಕೆ.ಚಿನ್ನಪ್ಪ ಗೌಡ 
    Next Articleಮಂಗಳೂರು ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಾಹನಗಳಿಗೆ ಪ್ರವೇಶ ಶುಲ್ಕ ಜಾರಿ ಟ್ಯಾಕ್ಸಿ ಪ್ರಯಾಣಿಕರ ಪ್ರಯಾಣ ವೆಚ್ಚ ಹೆಚ್ಚಳದ ಆತಂಕ; ಮೂಲಸೌಕರ್ಯ ನಿರ್ವಹಣೆಗೆ ಶುಲ್ಕ ವಿಧಿಸಿರುವುದಾಗಿ ಆಡಳಿತ ಮಂಡಳಿ ಸ್ಪಷ್ಟನೆ

    Related Posts

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ವಿವೇಕಾನಂದ ಕಾಲೇಜಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಡಾ. ವರದರಾಜ ಚಂದ್ರಗಿರಿ ಅಧಿಕಾರ ಸ್ವೀಕಾರ

    October 30, 2026

    ರಾಜ್ಯದಲ್ಲಿ 5,431 FDA–SDA ಹುದ್ದೆಗಳ ನೇಮಕಾತಿಗೆ ಕೆಇಎ ಅಧಿಸೂಚನೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ; ನವೆಂಬರ್ 25 ಕೊನೆಯ ದಿನ

    October 29, 2026

    ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ; ದರ್ಬೆ ವೃತ್ತಕ್ಕೆ ಅಂಬೇಡ್ಕರ್ ಹೆಸರು ನಾಮಕರಣಕ್ಕೆ ಒತ್ತಾಯ

    October 27, 2026

    ಸೇಂಟ್ ಆಗ್ನೆಸ್ ಕಾಲೇಜಿನ ಐವರು ಹಳೆ ವಿದ್ಯಾರ್ಥಿನಿಯರಿಗೆ ACCA ಅಫಿಲಿಯೇಟ್ ಗೌರವ ACCA ಸಂಯೋಜಿತ ಬಿ.ಕಾಂ. ಕಾರ್ಯಕ್ರಮಕ್ಕೆ ದಶಮಾನೋತ್ಸವದ ಸಂಭ್ರಮ; ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    October 22, 2026

    ನಿವೃತ್ತಿಯ ಬಳಿಕವೂ ಅಜರಾಮರ ಸೇವೆಯ ಹೆಜ್ಜೆಗುರುತು! ಉಜಿರೆ ಗ್ರಾಮ ಪಂಚಾಯಿತಿಗೆ ಮಾದರಿ ರೂಪ ನೀಡಿದ ಪಿ.ಎಚ್. ಪ್ರಕಾಶ್ ಶೆಟ್ಟಿ ಮಲತ್ಯಾಜ್ಯ ನಿರ್ವಹಣೆಯಿಂದ ಜಲಜೀವನ್ ಮಿಷನ್‌ವರೆಗೆ ಅಭಿವೃದ್ಧಿಯ ಮೈಲಿಗಲ್ಲುಗಳು; ಇಂದಿಗೂ ಮಾದರಿ ಪಂಚಾಯಿತಿಯನ್ನು ವೀಕ್ಷಿಸಲು ವಿವಿಧ ತಂಡಗಳ ಭೇಟಿ

    October 22, 2026
    Latest Posts

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಪಿಂಚಣಿ ನಿವೃತ್ತ ನೌಕರರ ಭಿಕ್ಷೆಯಲ್ಲ; ಅದು ಅವರ ಹಕ್ಕು!

    November 1, 2026

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026
    ತಾಜಾ ಸುದ್ದಿಗಳು

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.