Close Menu
    Latest Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ
    ಸುದ್ದಿ

    ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ

    navabharathaBy navabharathaOctober 14, 2026

    ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಪ್ರದೀಪ್ ಶೆಟ್ಟಿ ತಿಳಿಸಿದ್ದಾರೆ.
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತ್ಯುತ್ತಮ ಜೋಡಿ ನೃತ್ಯ, ಅತ್ಯುತ್ತಮ ವೇಷಭೂಷಣ, ಅತ್ಯುತ್ತಮ ಸಮೂಹ ನೃತ್ಯ ಹಾಗೂ ಮಕ್ಕಳ ಅತ್ಯುತ್ತಮ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಅತ್ಯುತ್ತಮ ನವವಿವಾಹಿತ ಜೋಡಿ ನೃತ್ಯ ಸ್ಪರ್ಧೆ ನಡೆಯಲಿದ್ದು, 2026ರ ಅ.17ರ ವೇಳೆಗೆ ಮೊದಲ ವಿವಾಹ ವಾರ್ಷಿಕೋತ್ಸವವನ್ನು ಪೂರ್ಣಗೊಳಿಸಿದ ದಂಪತಿಗಳಿಗೆ ಮಾತ್ರ ಈ ವಿಭಾಗದಲ್ಲಿ ಭಾಗವಹಿಸಲು ಅವಕಾಶವಿದೆ ಎಂದರು.
    ವಿಶ್ವ ಚಾಂಪಿಯನ್ ಭಾರತದ ಮಹಿಳಾ ಕಬಡ್ಡಿ ತಂಡವನ್ನು ಪ್ರತಿನಿಧಿಸಿದ್ದ ಧನಲಕ್ಷ್ಮೀ ಪೂಜಾರಿ, ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿ ಹಾಗೂ ಭರತನಾಟ್ಯದಲ್ಲಿ ವಿಶ್ವ ದಾಖಲೆ ಮಾಡಿದ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಗೌರವಕ್ಕೆ ಪಾತ್ರರಾದ ವಿದುಷಿ ದೀಕ್ಷಾ ಸೇರಿದಂತೆ ಹಲವು ತುಳು ಚಿತ್ರರಂಗದ ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
    ಕಾರ್ಯಕ್ರಮದ ಮೈದಾನವನ್ನು ವಿಶೇಷ ರೀತಿಯಲ್ಲಿ ಅಲಂಕರಿಸಲಾಗುವುದು. ಆಹಾರ ಮಳಿಗೆಗಳ ವ್ಯವಸ್ಥೆಯೊಂದಿಗೆ ಆಕರ್ಷಕ ಸುಡುಮದ್ದು ಪ್ರದರ್ಶನವೂ ನಡೆಯಲಿದೆ. ಕಾರ್ಯಕ್ರಮ ವೀಕ್ಷಿಸಲು ಹಾಗೂ ದಾಂಡಿಯಾ ನೃತ್ಯದಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದರು.
    ಸುದ್ದಿಗೋಷ್ಠಿಯಲ್ಲಿ ವಿಘ್ನೇಶ್ ಪ್ರಭು, ವಿವೇಕ್ ಕಾಮತ್, ಅಶ್ವಥ್ ದೇವಾಡಿಗ ಹಾಗೂ ಶ್ರೇಯಸ್ ದೇವಾಡಿಗ ಉಪಸ್ಥಿತರಿದ್ದರು.

    Previous Articleಉಡುಪಿ-ಉಚ್ಚಿಲ ದಸರಾ-2026ಕ್ಕೆ ಅದ್ದೂರಿ ಚಾಲನೆಉಡುಪಿ-ಉಚ್ಚಿಲ ದಸರಾ-2026ಕ್ಕೆ ಅದ್ದೂರಿ ಚಾಲನೆ
    Next Articleದ.ಕ. ಉಡುಪಿಯಲ್ಲಿ ಗುರುವಾರ ಮುಖ್ಯಮಂತ್ರಿ ಪ್ರವಾಸದ.ಕ. ಉಡುಪಿಯಲ್ಲಿ ಗುರುವಾರ ಮುಖ್ಯಮಂತ್ರಿ ಪ್ರವಾಸ

    Related Posts

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಡೆಗೆ ಮುನ್ನೆಚ್ಚರಿಕೆ ವಹಿಸಿ: ಸಚಿವ ಯು.ಟಿ. ಖಾದರ್

    November 1, 2026

    ಭಾಷಾಭಿಮಾನ ಎಲ್ಲರನ್ನೂ ಪ್ರೀತಿ–ವಿಶ್ವಾಸದಿಂದ ಬೆಸೆಯುವ ಸೇತುವೆಯಾಗಲಿ: ಯು.ಟಿ.ಖಾದರ್

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026
    ತಾಜಾ ಸುದ್ದಿಗಳು

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.