Close Menu
    Latest Posts

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿ.ಇ.ಒ ಸೂಚನೆ
    ಸುದ್ದಿ

    ಕುಡಿಯುವ ನೀರು ಯೋಜನೆಗಳ ಗುರಿ ಸಾಧನೆಗೆ ಸಿ.ಇ.ಒ ಸೂಚನೆ

    navabharathaBy navabharathaOctober 14, 2026

    ಮಂಗಳೂರು
    ಕುಡಿಯುವ ನೀರು ಮತ್ತು ನೈರ್ಮಲ್ಯಕ್ಕೆ ಸಂಬಂಧಿಸಿದ ಯೋಜನೆಗಳ ಬಾಕಿ ಇರುವ ಕಾರ್ಯಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಸಂಬಂಧಪಟ್ಟ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಜಿಲ್ಲೆಯ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಗಳ ಅನುಷ್ಠಾನ ಹಾಗೂ ವಿವಿಧ ಯೋಜನೆಗಳಡಿ ನಿಗದಿತ ಗುರಿಗಳನ್ನು ಕಾಲಮಿತಿಯೊಳಗೆ ಸಾಧಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ ಸೂಚಿಸಿದ್ದಾರೆ.
    ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಸುಜಲ್ ಗಾಂವ್ ಐಡಿ ಸ್ಥಿತಿಗತಿ, ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ (ಒಗಿS) ಹಾಗೂ ಏಕಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗಳ (SಗಿS) ಅನುಷ್ಠಾನ, ಹರ್ ಘರ್ ಜಲ್ ಪ್ರಗತಿ, ಟಾಸ್ಕ್ ಪೋರ್ಸ್ ಕಾರ್ಯಚಟುವಟಿಕೆಗಳ ಪ್ರಗತಿ ಹಾಗೂ ಡಬ್ಲ್ಯೂ.ಪಿ.ಪಿ ಪ್ರಗತಿ, ಕುಡಿಯುವ ನೀರಿನ ಗುಣಮಟ್ಟ ಪರೀಕ್ಷೆಯ ಪ್ರಗತಿ, ಹಾಗೂ ಇತರೆ ಯೋಜನೆಗಳ ಕುರಿತು ಪ್ರಗತಿಯನ್ನು ಪರಿಶೀಲಿಸಿದರು. ಯೋಜನೆಗಳ ಅನುಷ್ಠಾನದಲ್ಲಿ ನಿಗದಿತ ಗುರಿಗಳನ್ನು ಸಾಧಿಸಲು ಆದ್ಯತೆ ನೀಡಬೇಕು. ಯೋಜನೆಗಳ ಅನುಷ್ಠಾನದಲ್ಲಿ ಬಾಕಿ ಇರುವ ಕಾರ್ಯಗಳನ್ನು ಗುರುತಿಸಿ, ಅವುಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
    ಮುಂಬರುವ ಬೇಸಿಗೆಯಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವ ಗ್ರಾಮಗಳನ್ನು ಗುರುತಿಸಿ, ಅಗತ್ಯವಿರುವ ಕಡೆಗಳಲ್ಲಿ ಕೊಳವೆಬಾವಿ ಸೇರಿದಂತೆ ಪರ್ಯಾಯ ನೀರಿನ ಮೂಲಗಳ ಅವಶ್ಯಕತೆಯನ್ನು ಪರಿಶೀಲಿಸಿ, ಮುಂಚಿತವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
    ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರಿನ ಇಲಾಖೆ ಕಾರ್ಯಪಾಲಕ ಅಭಿಯಂತರ ಜೈಪ್ರಕಾಶ್, ವಿವಿಧ ಇಲಾಖಾಧಿಕಾರಿಗಳು ಮತ್ತಿತ್ತರರು ಇದ್ದರು.

    Previous Articleಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡಆರೋಗ್ಯ ಇಲಾಖೆ ನೋಂದಣಿ ನವೀಕರಿಸದ ಆಸ್ಪತ್ರೆಗಳಿಗೆ ದಂಡ
    Next Articleಅ.15: ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿಅ.15: ತುಳು ಭವನದಲ್ಲಿ ದಸರಾ ಬಹುಭಾಷಾ ಕವಿಗೋಷ್ಠಿ

    Related Posts

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    ತಾಜಾ ಸುದ್ದಿಗಳು

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.