Close Menu
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಬಯಲುಸೀಮೆ ಭಾಗದಲ್ಲಿ ಹೆಚ್ಚಿದ ಚಿರತೆ ಕಾಟ: ಗ್ರಾಮಸ್ಥರಲ್ಲಿ ಆತಂಕ ಕಡೂರು: ಮನೆ ಸಮೀಪವೇ ಚಿರತೆ ಪ್ರತ್ಯಕ್ಷ; ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
    ಸುದ್ದಿ

    ಬಯಲುಸೀಮೆ ಭಾಗದಲ್ಲಿ ಹೆಚ್ಚಿದ ಚಿರತೆ ಕಾಟ: ಗ್ರಾಮಸ್ಥರಲ್ಲಿ ಆತಂಕ ಕಡೂರು: ಮನೆ ಸಮೀಪವೇ ಚಿರತೆ ಪ್ರತ್ಯಕ್ಷ; ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

    navabharathaBy navabharathaOctober 14, 2026

     

    ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಬಯಲುಸೀಮೆ ಭಾಗದಲ್ಲಿ ಚಿರತೆಗಳ ಸಂಚಾರ ಹೆಚ್ಚಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ. ತಾಲ್ಲೂಕಿನ ಆಲಘಟ್ಟ ಗ್ರಾಮದಲ್ಲಿ ಮನೆಯ ಸಮೀಪವೇ ಚಿರತೆ ಓಡಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ನಾಯಿ ಬೇಟೆಯಾಡುವ ಉದ್ದೇಶದಿಂದ ಮನೆಯ ಸಮೀಪಕ್ಕೆ ಬಂದಿದ್ದ ಚಿರತೆ, ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಈ ಭಾಗದಲ್ಲಿ ಸಂಚರಿಸುತ್ತಿದೆ ಎನ್ನಲಾಗಿದೆ. ಆಲಘಟ್ಟ ಮಾತ್ರವಲ್ಲದೆ ವಿ.ಯರದಕೆರೆ ಹಾಗೂ ಚಟ್ನಳ್ಳಿ ಸುತ್ತಮುತ್ತಲಿನ ಗ್ರಾಮಗಳಲ್ಲಿಯೂ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರು ಭಯಭೀತರಾಗಿದ್ದಾರೆ.

    ಸಿಂಗಟಗೆರೆ ವಲಯ ಅರಣ್ಯ ವ್ಯಾಪ್ತಿಯಲ್ಲಿ ಚಿರತೆಯ ಸಂಚಾರ ಕಂಡುಬರುತ್ತಿದ್ದು, ಜನವಸತಿ ಪ್ರದೇಶಗಳ ಸಮೀಪವೇ ಚಿರತೆ ಓಡಾಡುತ್ತಿರುವುದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ರಾತ್ರಿ ಸಮಯದಲ್ಲಿ ಮನೆಗಳ ಸುತ್ತಮುತ್ತ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

    ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು, ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿದು ಜನವಸತಿ ಪ್ರದೇಶಗಳಿಂದ ದೂರವಿರುವ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

    Previous Articleಸರಕಾರಿ ನೌಕರರ ನಗದುರಹಿತ ಚಿಕಿತ್ಸೆ: ಇನ್ನಷ್ಟು ಆಸ್ಪತ್ರೆಗಳ ಸೇರ್ಪಡೆ: ಜಿಲ್ಲಾಧಿಕಾರಿಸರಕಾರಿ ನೌಕರರ ನಗದುರಹಿತ ಚಿಕಿತ್ಸೆ: ಇನ್ನಷ್ಟು ಆಸ್ಪತ್ರೆಗಳ ಸೇರ್ಪಡೆ: ಜಿಲ್ಲಾಧಿಕಾರಿ
    Next Articleಅತ್ಯಾಚಾರ ಪ್ರಕರಣ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸತೀಶ್ ಪಾತ್ರಿ ಬಂಧನ  ಬೆಂಗಳೂರು ಜೆ.ಪಿ. ನಗರದಲ್ಲಿ ಪೊಲೀಸರ ಕಾರ್ಯಾಚರಣೆ – ಪೊಲೀಸ್ ಸಿಬ್ಬಂದಿಯಿಂದಲೇ ಮಾಹಿತಿ ಪಡೆದು ಪೊಲೀಸರ ಕಣ್ತಪ್ಪಿಸುತ್ತಿದ್ದ ಆರೋಪಅತ್ಯಾಚಾರ ಪ್ರಕರಣ: ಒಂದೂವರೆ ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸತೀಶ್ ಪಾತ್ರಿ ಬಂಧನ ಬೆಂಗಳೂರು ಜೆ.ಪಿ. ನಗರದಲ್ಲಿ ಪೊಲೀಸರ ಕಾರ್ಯಾಚರಣೆ – ಪೊಲೀಸ್ ಸಿಬ್ಬಂದಿಯಿಂದಲೇ ಮಾಹಿತಿ ಪಡೆದು ಪೊಲೀಸರ ಕಣ್ತಪ್ಪಿಸುತ್ತಿದ್ದ ಆರೋಪ

    Related Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    ತಾಜಾ ಸುದ್ದಿಗಳು

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.