Close Menu
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಚಿಕ್ಕಮಗಳೂರು: ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿದ ಟಯರ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು! ಕೊಪ್ಪ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ; ಮತ್ತೊಂದು ವಾಹನಕ್ಕೆ ಹಾನಿ
    Uncategorized

    ಚಿಕ್ಕಮಗಳೂರು: ಚಲಿಸುತ್ತಿದ್ದ KSRTC ಬಸ್‌ನಿಂದ ಕಳಚಿದ ಟಯರ್; 50ಕ್ಕೂ ಹೆಚ್ಚು ಪ್ರಯಾಣಿಕರು ಪಾರು! ಕೊಪ್ಪ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ; ಮತ್ತೊಂದು ವಾಹನಕ್ಕೆ ಹಾನಿ

    navabharathaBy navabharathaOctober 15, 2026

     

    ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ಚಲಿಸುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬಸ್‌ನ ಟಯರ್ ಕಳಚಿ ಬಿದ್ದ ಘಟನೆ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ 50ಕ್ಕೂ ಹೆಚ್ಚು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

    ಶೃಂಗೇರಿಯಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಶಿವಮೊಗ್ಗ ಡಿಪೋಗೆ ಸೇರಿದ KSRTC ಬಸ್‌ನಲ್ಲಿ ಈ ಅವಘಡ ಸಂಭವಿಸಿದೆ. ಬಸ್ ಚಲಿಸುತ್ತಿದ್ದ ಸಂದರ್ಭದಲ್ಲೇ ಟಯರ್ ಕಳಚಿ ರಸ್ತೆಗೆ ಬಿದ್ದಿದ್ದು, ಇದರಿಂದ ಪ್ರಯಾಣಿಕರು ಆತಂಕಕ್ಕೊಳಗಾದರು.

    ಚಾಲಕನ ಸಮಯಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ. ಆದರೆ, ಕಳಚಿ ಬಂದ ಟಯರ್ ಮತ್ತೊಂದು ವಾಹನಕ್ಕೆ ಬಡಿದು ಹಾನಿಯಾಗಿದೆ ಎಂದು ತಿಳಿದುಬಂದಿದೆ.

    ಸಾರ್ವಜನಿಕ ಸಾರಿಗೆ ಬಸ್‌ಗಳ ನಿರ್ವಹಣೆ ಹಾಗೂ ಸುರಕ್ಷತೆಯ ಕುರಿತು ಈ ಘಟನೆ ಮತ್ತೊಮ್ಮೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಬಸ್‌ಗಳ ನಿಯಮಿತ ತಾಂತ್ರಿಕ ತಪಾಸಣೆ ಮತ್ತು ಸೂಕ್ತ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ.

    Previous Articleಸಮುದ್ರ ತೀರದ ಪರಿಸರ ಸಂರಕ್ಷಣೆಗೆ ಹೊಸ ಮುನ್ನುಡಿ: ಬ್ಲೂ ಕಾರ್ಬನ್ ಕುರಿತು ಎನ್‌ಐಟಿಕೆ–ಇಎಂಪಿಆರ್‌ಐ ಮಹತ್ವದ ಒಪ್ಪಂದಸಮುದ್ರ ತೀರದ ಪರಿಸರ ಸಂರಕ್ಷಣೆಗೆ ಹೊಸ ಮುನ್ನುಡಿ: ಬ್ಲೂ ಕಾರ್ಬನ್ ಕುರಿತು ಎನ್‌ಐಟಿಕೆ–ಇಎಂಪಿಆರ್‌ಐ ಮಹತ್ವದ ಒಪ್ಪಂದ
    Next Articleಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಸೇವೆಗೆ ಹೊಸ ಮುನ್ನುಡಿ: ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಕೊಡುಗೆಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ ಆರೋಗ್ಯದ ಶುಭ ಹಾರೈಕೆಯೊಂದಿಗೆ ಸಮಾಜಸೇವೆಗೆ ಹೊಸ ಮುನ್ನುಡಿ: ಅಶಕ್ತರಿಗೆ ನೆರವು, ಉಡುಪಿ ಜಿಲ್ಲಾಡಳಿತಕ್ಕೆ ವಾಹನ ಕೊಡುಗೆ

    Related Posts

    ಆಂಧ್ರಪ್ರದೇಶದಲ್ಲಿ ‘ಅರ್ನಬ್’ ಚಂಡಮಾರುತಕ್ಕೆ ಮೂವರು ಬಲಿ; ವಿವಿಧ ರಾಜ್ಯಗಳಲ್ಲಿ 87 ಸಾವಿರಕ್ಕೂ ಅಧಿಕ ಜನರ ಸ್ಥಳಾಂತರ

    October 28, 2026

    ಅಕ್ಟೋಬರ್ 21 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತದ ವತಿಯಿಂದ ಶ್ರೀ ಮಧ್ವಾಚಾರ್ಯರ ಜಯಂತಿ

    October 19, 2026

    ಮಂಗಳೂರು ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ವಾಹನಗಳಿಗೆ ಪ್ರವೇಶ ಶುಲ್ಕ ಜಾರಿ ಟ್ಯಾಕ್ಸಿ ಪ್ರಯಾಣಿಕರ ಪ್ರಯಾಣ ವೆಚ್ಚ ಹೆಚ್ಚಳದ ಆತಂಕ; ಮೂಲಸೌಕರ್ಯ ನಿರ್ವಹಣೆಗೆ ಶುಲ್ಕ ವಿಧಿಸಿರುವುದಾಗಿ ಆಡಳಿತ ಮಂಡಳಿ ಸ್ಪಷ್ಟನೆ

    October 14, 2026

    ಬಾಕ್ಸೈಟ್ ಅಂಶ ಪತ್ತೆ ?; ಪರಿಶೀಲನೆಗೆ ಕೇಂದ್ರದ ತಜ್ಞರ ತಂಡ

    October 9, 2026

    ರಂಗಕರ್ಮಿ ರವಿರಾಜ್ ಎಚ್.ಪಿ. ಅವರಿಗೆ ಸಂಗೊಳ್ಳಿ ರಾಯಣ್ಣ ಪುರಸ್ಕಾರ ಪ್ರದಾನ

    October 9, 2026
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    ತಾಜಾ ಸುದ್ದಿಗಳು

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.