Close Menu
    Latest Posts

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ

    Nava Bharatha MediaNava Bharatha Media
    Home » ಉಡುಪಿ: ಉದ್ಯಮಿಗಳಿಗೆ ಕೋಟ್ಯಂತರ ರೂ.ಗೆ ಬೇಡಿಕೆ, ಜೀವ ಬೆದರಿಕೆ: ಓರ್ವನ ಬಂಧನ ಭೂಗತ ಪಾತಕಿ ಹೇಮಂತ ಪೂಜಾರಿಗೆ ಉದ್ಯಮಿಗಳ ಮೊಬೈಲ್‌ ಸಂಖ್ಯೆ, ಮಾಹಿತಿ ನೀಡಿದ ಆರೋಪ; ₹4.13 ಲಕ್ಷ ವಶಕ್ಕೆ
    ಸುದ್ದಿ

    ಉಡುಪಿ: ಉದ್ಯಮಿಗಳಿಗೆ ಕೋಟ್ಯಂತರ ರೂ.ಗೆ ಬೇಡಿಕೆ, ಜೀವ ಬೆದರಿಕೆ: ಓರ್ವನ ಬಂಧನ ಭೂಗತ ಪಾತಕಿ ಹೇಮಂತ ಪೂಜಾರಿಗೆ ಉದ್ಯಮಿಗಳ ಮೊಬೈಲ್‌ ಸಂಖ್ಯೆ, ಮಾಹಿತಿ ನೀಡಿದ ಆರೋಪ; ₹4.13 ಲಕ್ಷ ವಶಕ್ಕೆ

    navabharathaBy navabharathaOctober 23, 2026

    ಉಡುಪಿ: ಜಿಲ್ಲೆಯ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟು, ಹಣ ನೀಡದಿದ್ದರೆ ಕೊಲೆ ಮಾಡುವುದಾಗಿ ಜೀವ ಬೆದರಿಕೆ ಹಾಕಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕಾಪು ತಾಲೂಕಿನ ಎರ್ಮಾಳು ಬಡಾ ಗ್ರಾಮದ ಬಟ್ರತೋಟ ಹೌಸ್‌ನ ಸುರೇಶ್ ಅಮೀನ್ (38) ಬಂಧಿತ ಆರೋಪಿ. ಭೂಗತ ಪಾತಕಿ ಹೇಮಂತ ಪೂಜಾರಿಗೆ ಬೆದರಿಕೆಗೆ ಒಳಗಾದ ಉದ್ಯಮಿಗಳು ಹಾಗೂ ಗಣ್ಯ ವ್ಯಕ್ತಿಗಳ ಮೊಬೈಲ್‌ ಸಂಖ್ಯೆಗಳು ಮತ್ತು ಇತರ ಮಾಹಿತಿಗಳನ್ನು ಒದಗಿಸುವ ಮೂಲಕ ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪ ಈತನ ಮೇಲಿದೆ.
    ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಐದು, ಶಿರ್ವ ಠಾಣೆಯಲ್ಲಿ ಒಂದು, ಕಾಪು ಠಾಣೆಯಲ್ಲಿ ಒಂದು ಹಾಗೂ ಮಣಿಪಾಲ ಠಾಣೆಯಲ್ಲಿ ಒಂದು ಪ್ರಕರಣ ಸೇರಿದಂತೆ ಒಟ್ಟು ಎಂಟು ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳ ತನಿಖೆ ಮುಂದುವರಿಸಿದ ಪೊಲೀಸರು, ಆರೋಪಿಗಳ ನಡುವಿನ ಸಂಪರ್ಕ ಹಾಗೂ ತಾಂತ್ರಿಕ ಸಾಕ್ಷ್ಯಗಳ ಆಧಾರದಲ್ಲಿ ಸುರೇಶ್ ಅಮೀನ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಿದ್ದಾರೆ

    Previous Articleಮಾಬುಕಳ: ಸೈಕಲ್ ಗೆ ಲಾರಿ ಡಿಕ್ಕಿ; ಸೈಕಲ್ ಸವಾರ ಸಾವು  ಬಾಳ್ಕುದ್ರು ನಿವಾಸಿ, ಅಂಚೆ ಕಚೇರಿಯ ಅರೆಕಾಲಿಕ ನೌಕರ ರೊನಾಲ್ಡ್ ಲೂವಿಸ್ ಮೃತರುಮಾಬುಕಳ: ಸೈಕಲ್ ಗೆ ಲಾರಿ ಡಿಕ್ಕಿ; ಸೈಕಲ್ ಸವಾರ ಸಾವು ಬಾಳ್ಕುದ್ರು ನಿವಾಸಿ, ಅಂಚೆ ಕಚೇರಿಯ ಅರೆಕಾಲಿಕ ನೌಕರ ರೊನಾಲ್ಡ್ ಲೂವಿಸ್ ಮೃತರು
    Next Articleಮಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಸುಲಿಗೆಗೆ ಕಡಿವಾಣ ಹಾಕಿ – ಡಿವೈಎಫ್‌ಐ ಆಗ್ರಹಮಂಗಳೂರು: ಖಾಸಗಿ ಆಸ್ಪತ್ರೆಗಳ ಚಿಕಿತ್ಸಾ ಶುಲ್ಕದ ಸುಲಿಗೆಗೆ ಕಡಿವಾಣ ಹಾಕಿ – ಡಿವೈಎಫ್‌ಐ ಆಗ್ರಹ

    Related Posts

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಮಂಗಳೂರಿನಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಂಭ್ರಮ: 173 ಮಂದಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

    November 1, 2026

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026
    ತಾಜಾ ಸುದ್ದಿಗಳು

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.