ಅರ್ಚನಾ ಅವರು ರಾಘವೇಂದ್ರ (42) ಎಂಬವರೊಂದಿಗೆ ತೆರಳಿರುವುದಾಗಿ ತಿಳಿದುಬಂದಿದೆ.
ಕಾಣೆಯಾದವರ ಚಹರೆ: ಸುಮಾರು 5 ಅಡಿ ಎತ್ತರ, ದುಂಡು ಮುಖ, ದಪ್ಪ ಶರೀರ ಹಾಗೂ ಬಿಳಿ ಮೈಬಣ್ಣ ಹೊಂದಿದ್ದಾರೆ. ಕಾಣೆಯಾದ ದಿನ ಬಿಳಿ ಬಣ್ಣದ ಚುಕ್ಕೆಗಳಿರುವ ಚೂಡಿದಾರ ಧರಿಸಿದ್ದರು. ಕನ್ನಡ ಮತ್ತು ತುಳು ಭಾಷೆ ಮಾತನಾಡುತ್ತಾರೆ.
ಕಾಣೆಯಾದವರ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸುರತ್ಕಲ್ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಠಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


