Close Menu
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ತಾ.ಪಂ., ಜಿ.ಪಂ. ಚುನಾವಣೆ: ಈಶ್ವರ ಖಂಡ್ರೆ
    ಸುದ್ದಿ

    ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ತಾ.ಪಂ., ಜಿ.ಪಂ. ಚುನಾವಣೆ: ಈಶ್ವರ ಖಂಡ್ರೆ

    navabharathaBy navabharathaOctober 25, 2026

    ಶಿವಮೊಗ್ಗ: ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಜನವರಿ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಸುವ ನಿರೀಕ್ಷೆಯಿದೆ. ಡಿಸೆಂಬರ್ ಎರಡನೇ ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟವಾಗಬಹುದು ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

    ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಮೀಸಲಾತಿ ಪಟ್ಟಿಗೆ ಬಂದಿರುವ ಸುಮಾರು 1,800 ಆಕ್ಷೇಪಣೆಗಳನ್ನು ಒಂದು ವಾರದೊಳಗೆ ಪರಿಶೀಲಿಸಿ, ಈ ತಿಂಗಳೊಳಗೆ ಅಂತಿಮ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ವರದಿ ಆಧರಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

    ಬರ ನಿರ್ವಹಣೆಗೆ ₹306 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಎದುರಾದರೆ 24 ಗಂಟೆಯೊಳಗೆ ನೀರು ಪೂರೈಸಲು ಸೂಚಿಸಲಾಗಿದೆ. ಸರ್ಕಾರದ ಬಳಿ ಹಣದ ಕೊರತೆಯಿಲ್ಲ; ಜನರು ಆತಂಕಪಡುವ ಅಗತ್ಯವಿಲ್ಲ ಎಂದರು.

    ದಸರಾ ಆನೆಗಳಿಗೆ ಸೂಕ್ತ ತರಬೇತಿ ನೀಡಿದ ಬಳಿಕವೇ ಜಂಬೂ ಸವಾರಿಯಲ್ಲಿ ಬಳಸಬೇಕು. ಶಿವಮೊಗ್ಗದಲ್ಲಿ ನಡೆದ ಲೋಪ ಮರುಕಳಿಸದಂತೆ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು.

    ಮಾಂಜಾ ದಾರ ಬಳಕೆ ಅಪರಾಧವಾಗಿದ್ದು, ಅದನ್ನು ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದ ಅವರು, ವಿಬಿ-ಜಿ ರಾಮ್ ಯೋಜನೆಯನ್ನು ಸರಳೀಕರಿಸಿ ಉತ್ತಮವಾಗಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

    Previous Articleಶಿವಮೊಗ್ಗದಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಹಲವರು ಗಾಯಶಿವಮೊಗ್ಗದಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಹಲವರು ಗಾಯ
    Next Articleರಾಮಾಯಣ ಶ್ರೇಷ್ಠತೆಗೆ ವಾಲ್ಮೀಕಿ ಕೊಡುಗೆ ಕಾರಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ ರಾಮಾಯಣ ಶ್ರೇಷ್ಠತೆಗೆ ವಾಲ್ಮೀಕಿ ಕೊಡುಗೆ ಕಾರಣ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ್ 

    Related Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026
    Latest Posts

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಗ್ರಾಮಾನುಭವ ಕಾರ್ಯಕ್ರಮ: ಸೀಮಂತೂರು ಕೃಷಿ ತೋಟಕ್ಕೆ ಬಲ್ಮಠ ಹೈಸ್ಕೂಲ್ ವಿದ್ಯಾರ್ಥಿಗಳ ಭೇಟಿ

    November 2, 2026

    ಗ್ರಾಮೀಣ ಬದುಕಿನ ಅನುಭವಕ್ಕೆ ತೆರೆದುಕೊಂಡ ವಿದ್ಯಾರ್ಥಿಗಳು ಪುಚ್ಚೆಮೊಗರು ಗ್ರಾಮದ ಕೃಷಿ ತೋಟಕ್ಕೆ ಪಿಎಂಶ್ರೀ ಕೆ.ಎಸ್. ರಾವ್ ನಗರ ಶಾಲೆಯ ವಿದ್ಯಾರ್ಥಿಗಳ ಭೇಟಿ

    November 2, 2026

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026
    ತಾಜಾ ಸುದ್ದಿಗಳು

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.