Close Menu
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ; ದರ್ಬೆ ವೃತ್ತಕ್ಕೆ ಅಂಬೇಡ್ಕರ್ ಹೆಸರು ನಾಮಕರಣಕ್ಕೆ ಒತ್ತಾಯ
    ಶಿಕ್ಷಣ - ಉದ್ಯೋಗ - ಮಾರ್ಗದರ್ಶನ

    ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಆಗ್ರಹ; ದರ್ಬೆ ವೃತ್ತಕ್ಕೆ ಅಂಬೇಡ್ಕರ್ ಹೆಸರು ನಾಮಕರಣಕ್ಕೆ ಒತ್ತಾಯ

    navabharathaBy navabharathaOctober 27, 2026

    ಪುತ್ತೂರು, ಅ. 25: ಅಂಬೇಡ್ಕರ್ ಹೋರಾಟ ಸಮಿತಿ ಪುತ್ತೂರಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅ. 25ರ ಭಾನುವಾರ ಪುತ್ತೂರಿನ ಸೈನಿಕರ ಸ್ಮಾರಕದ ಬಳಿ ಜಿಲ್ಲಾ ದಲಿತ ಮುಖಂಡ ರಾಜು ಹೊಸ್ಮಠ ಅವರ ಮುತುವರ್ಜಿಯಲ್ಲಿ ನಡೆಯಿತು.

    ಸಮಿತಿಯ ನೂತನ ಗೌರವಾಧ್ಯಕ್ಷರಾಗಿ ಶೋಭನಾಥ ಉಪ್ಪಿನಂಗಡಿ, ಸದಾಶಿವ ನಾಯ್ಕ ಬನ್ನೂರು ಹಾಗೂ ಚಿದಾನಂದ ನಿಡ್ಪಳ್ಳಿ ಅವರನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ಶೇಖರ್ ಮಾಡಾವು, ಉಪಾಧ್ಯಕ್ಷರಾಗಿ ರಾಜು ಹೊಸ್ಮಠ, ಬಾಬು ನೆಕ್ಕರೆ ಬೆಳ್ಳಿಪ್ಪಾಡಿ ಹಾಗೂ ಸಾಂತಪ್ಪ ನರಿಮೊಗರು ಅವರನ್ನು ನೇಮಕ ಮಾಡಲಾಯಿತು.

    ಪ್ರಧಾನ ಕಾರ್ಯದರ್ಶಿಗಳಾಗಿ ಬಾಬು ಎನ್. ಸವಣೂರು ಮತ್ತು ಚಂದ್ರ ಬೀರಿಗ, ಸಹ ಕಾರ್ಯದರ್ಶಿಯಾಗಿ ಸುರೇಶ್ ಆನಡ್ಕ ಆಯ್ಕೆಯಾದರು. ಗೌರವ ಸಲಹೆಗಾರರಾಗಿ ಸೇಸಪ್ಪ ನೆಕ್ಕಿಲು, ನಂದರಾಜ್, ಸಂಕೇಶ್ ಹಾಗೂ ಬಿ.ಟಿ. ಕುಮಾರ್ ಅವರನ್ನು ನೇಮಿಸಲಾಯಿತು.

    ಖಜಾಂಜಿಗಳಾಗಿ ಧನಂಜಯ್ ಕಬಕ ಮತ್ತು ಧರಣಿ ಕೆಯ್ಯೂರು, ಸಾಮಾಜಿಕ ಜಾಲತಾಣ ಪ್ರಚಾರಕರಾಗಿ ವಿಶ್ವನಾಥ್ ಪುಣ್ಚತ್ತಾರು ಹಾಗೂ ಪ್ರವೀಣ್ ಏಮಾಜೆ ಅವರನ್ನು ಆಯ್ಕೆ ಮಾಡಲಾಯಿತು. ಸಮಿತಿಯ ಸರ್ವ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ಸಮಿತಿಯ ಪ್ರಮುಖ ಬೇಡಿಕೆಗಳು

    ಪುತ್ತೂರಿನಲ್ಲಿ ಒಂದು ವರ್ಷದೊಳಗೆ ಸುಸಜ್ಜಿತ ಅಂಬೇಡ್ಕರ್ ಭವನ ನಿರ್ಮಿಸಬೇಕು. ದರ್ಬೆ ವೃತ್ತಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ ಎಂದು ನಾಮಕರಣ ಮಾಡಿ ನಾಮಫಲಕ ಅಳವಡಿಸಬೇಕು. ವಂಚಿತ ಸಮುದಾಯಗಳ ಭೂಮಿಯ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂಬ ಆರೋಪದ ಬಗ್ಗೆಯೂ ಸಮಿತಿ ಗಮನ ಸೆಳೆದಿದೆ.

    ದಲಿತ ಸಮುದಾಯದ ಹಕ್ಕುಗಳು ಹಾಗೂ ಬೇಡಿಕೆಗಳ ಈಡೇರಿಕೆಗಾಗಿ ಸಂಘಟಿತ ಹೋರಾಟಕ್ಕೆ ಸಾರ್ವಜನಿಕರು ಕೈಜೋಡಿಸಬೇಕೆಂದು ಅಂಬೇಡ್ಕರ್ ಹೋರಾಟ ಸಮಿತಿ ಪುತ್ತೂರು ಪ್ರಕಟಣೆಯಲ್ಲಿ ಮನವಿ ಮಾಡಿದೆ.

    Previous Articleತದಡಿ ಮೀನುಗಾರಿಕಾ ಬಂದರಿನಲ್ಲಿ ದುರಂತ: ಟೊಂಕೆ ಮೀನಿನ ವಾಸನೆಯಿಂದ ಮೂವರು ಮೀನುಗಾರರ ಸಾವು!ತದಡಿ ಮೀನುಗಾರಿಕಾ ಬಂದರಿನಲ್ಲಿ ದುರಂತ: ಟೊಂಕೆ ಮೀನಿನ ವಾಸನೆಯಿಂದ ಮೂವರು ಮೀನುಗಾರರ ಸಾವು!
    Next Articleಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎಗೆ ಜಯ: ಪುಟ್ಟಣ್ಣಗೆ ಸೋಲು, ಎ.ಪಿ. ರಂಗನಾಥ್‌ಗೆ ಗೆಲುವುಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಎನ್‌ಡಿಎಗೆ ಜಯ: ಪುಟ್ಟಣ್ಣಗೆ ಸೋಲು, ಎ.ಪಿ. ರಂಗನಾಥ್‌ಗೆ ಗೆಲುವು

    Related Posts

    ವಿವೇಕಾನಂದ ಕಾಲೇಜಿನ ನೂತನ ಆಡಳಿತ ಮಂಡಳಿ ಅಧ್ಯಕ್ಷರಾಗಿ ಡಾ. ವರದರಾಜ ಚಂದ್ರಗಿರಿ ಅಧಿಕಾರ ಸ್ವೀಕಾರ

    October 30, 2026

    ರಾಜ್ಯದಲ್ಲಿ 5,431 FDA–SDA ಹುದ್ದೆಗಳ ನೇಮಕಾತಿಗೆ ಕೆಇಎ ಅಧಿಸೂಚನೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ; ನವೆಂಬರ್ 25 ಕೊನೆಯ ದಿನ

    October 29, 2026

    ಸೇಂಟ್ ಆಗ್ನೆಸ್ ಕಾಲೇಜಿನ ಐವರು ಹಳೆ ವಿದ್ಯಾರ್ಥಿನಿಯರಿಗೆ ACCA ಅಫಿಲಿಯೇಟ್ ಗೌರವ ACCA ಸಂಯೋಜಿತ ಬಿ.ಕಾಂ. ಕಾರ್ಯಕ್ರಮಕ್ಕೆ ದಶಮಾನೋತ್ಸವದ ಸಂಭ್ರಮ; ವಿದ್ಯಾರ್ಥಿಗಳ ಗಮನಾರ್ಹ ಸಾಧನೆ

    October 22, 2026

    ನಿವೃತ್ತಿಯ ಬಳಿಕವೂ ಅಜರಾಮರ ಸೇವೆಯ ಹೆಜ್ಜೆಗುರುತು! ಉಜಿರೆ ಗ್ರಾಮ ಪಂಚಾಯಿತಿಗೆ ಮಾದರಿ ರೂಪ ನೀಡಿದ ಪಿ.ಎಚ್. ಪ್ರಕಾಶ್ ಶೆಟ್ಟಿ ಮಲತ್ಯಾಜ್ಯ ನಿರ್ವಹಣೆಯಿಂದ ಜಲಜೀವನ್ ಮಿಷನ್‌ವರೆಗೆ ಅಭಿವೃದ್ಧಿಯ ಮೈಲಿಗಲ್ಲುಗಳು; ಇಂದಿಗೂ ಮಾದರಿ ಪಂಚಾಯಿತಿಯನ್ನು ವೀಕ್ಷಿಸಲು ವಿವಿಧ ತಂಡಗಳ ಭೇಟಿ

    October 22, 2026

    ಅ.25ರಂದು ಉಡುಪಿಯಲ್ಲಿ ರಾಜ್ಯಮಟ್ಟದ ಹಿಂದಿ ಶಿಕ್ಷಕರ ಸಮ್ಮೇಳನ ಭಾಷೆಗಳ ಕೊಡುಗೆ, ತೃತೀಯ ಭಾಷೆಯ ಮಹತ್ವ ಕುರಿತು ಚರ್ಚೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

    October 21, 2026

    ದಸರಾ ರಜೆ ವಿಸ್ತರಣೆ: ಶಾಲೆಗಳಿಗೆ ಅ.22 ರಂದು ರಜೆ

    October 21, 2026
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    ತಾಜಾ ಸುದ್ದಿಗಳು

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಅಂಚೆ ಇಲಾಖೆಯಿಂದ ವಿವಿಧ ಸೇವಾ ಸೌಲಭ್ಯಗಳು ಲಭ್ಯ: ಲೋಕನಾಥ್

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.