ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ನ ಕಾರ್ಯನಿರ್ವಾಹಕ ಅಧಿಕಾರಿಯಾಗಿ ದಯಾಮತಿ ಎಂ. ಅವರನ್ನು ನೇಮಕ ಮಾಡಲಾಗಿದೆ.
ದಯಾಮತಿ ಎಂ. ಅವರು ಈ ಹಿಂದೆ ಜಿಲ್ಲೆಯ ವಿವಿಧೆಡೆ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿ ಹಾಗೂ ಸ್ವಚ್ಛತಾ ನಿರ್ವಹಣಾ ಕ್ಷೇತ್ರದಲ್ಲಿಯೂ ಅನುಭವ ಹೊಂದಿರುವ ಇವರು, ಬೆಳ್ತಂಗಡಿ ತಾಲೂಕು ಪಂಚಾಯತ್ನ ಅಭಿವೃದ್ಧಿ ಕಾರ್ಯಗಳಿಗೆ ಮತ್ತಷ್ಟು ವೇಗ ನೀಡುವ ನಿರೀಕ್ಷೆಯಿದೆ.



