Close Menu
    Latest Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಗುರುಪುರ–ಉಳಿಪಾಡಿಗ್ರಾಮ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮನವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ
    ಸುದ್ದಿ

    ಗುರುಪುರ–ಉಳಿಪಾಡಿಗ್ರಾಮ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಮನವಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜ

    navabharathaBy navabharathaOctober 29, 2026

    ಬೆಳ್ತಂಗಡಿ: ಗುರುಪುರ–ಉಳಿಪಾಡಿಗ್ರಾಮ ರಸ್ತೆ ಅಭಿವೃದ್ಧಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಶಾಸಕ ಹರೀಶ್ ಪೂಂಜ ಅವರು ಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗುರುಪುರ–ಉಳಿಪಾಡಿಗ್ರಾಮ ರಸ್ತೆಯ ಅಭಿವೃದ್ಧಿಯ ಅಗತ್ಯವನ್ನು ಶಾಸಕರು ಸಚಿವರ ಗಮನಕ್ಕೆ ತಂದರು. ಈ ರಸ್ತೆ ಗ್ರಾಮೀಣ ಭಾಗದ ಜನರ ಸಂಚಾರಕ್ಕೆ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಇದರ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿದರು.
    ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಿ ಕಾಮಗಾರಿಗೆ ವೇಗ ನೀಡುವಂತೆ ಶಾಸಕರು ಮನವಿ ಮಾಡಿದರು. ಈ ಸಂದರ್ಭದಲ್ಲಿ ರಸ್ತೆ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳು ಹಾಗೂ ಸ್ಥಳೀಯರ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.

    Previous Articleಶಬರಿಮಲೆ ಪೊಲೀಸರ ಲಗೇಜ್ ಭತ್ಯೆ ₹600ಕ್ಕೆ ಏರಿಕೆ ; ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಅನುಕೂಲಶಬರಿಮಲೆ ಪೊಲೀಸರ ಲಗೇಜ್ ಭತ್ಯೆ ₹600ಕ್ಕೆ ಏರಿಕೆ ; ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಅನುಕೂಲ
    Next Articleಹೊಸಬೆಟ್ಟು–ಸುರತ್ಕಲ್‌ನಲ್ಲಿ ‘ವಾಕ್ ವಿತ್ ಕಮಿಷನರ್’: ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆಹೊಸಬೆಟ್ಟು–ಸುರತ್ಕಲ್‌ನಲ್ಲಿ ‘ವಾಕ್ ವಿತ್ ಕಮಿಷನರ್’: ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ

    Related Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026

    ದೇಶಕ್ಕೆ ಪಟೇಲ್ ಸ್ಪೂರ್ತಿ: ಪ್ರಧಾನಿ ಮೋದಿ ಏಕತಾ ದಿನಾಚರಣೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್‌ಗೆ ಗೌರವ ನಮನ

    November 1, 2026
    Latest Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026
    ತಾಜಾ ಸುದ್ದಿಗಳು

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.