ಮಂಗಳೂರು: ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಹೊಳ್ಳ ವಹಿಸಿದ್ದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ನ ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.