Close Menu
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ
    ಸುದ್ದಿ

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    navabharathaBy navabharathaNovember 1, 2026

    ಬೆಂಗಳೂರು: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ 2026ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಯ ಎಂಬಿಎ, ಎಂಸಿಎ ಹಾಗೂ ಎಂ.ಟೆಕ್ ಕೋರ್ಸುಗಳ ಪ್ರವೇಶಕ್ಕಾಗಿ ಮತ್ತೊಂದು ಕೊನೆಯ ಸುತ್ತಿನ ಕೌನ್ಸೆಲಿಂಗ್ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ.

    ಅಕ್ಟೋಬರ್ 31ರಿಂದ ಹೆಚ್ಚುವರಿ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

    ಅಕ್ಟೋಬರ್ 13ರಿಂದ 15ರವರೆಗೆ ಆಯ್ಕೆ ದಾಖಲಿಸಿ, ಸೀಟು ಹಂಚಿಕೆಯಾದರೂ ಸಂಬಂಧಿತ ಕಾಲೇಜಿನಲ್ಲಿ ಪ್ರವೇಶ ಪಡೆಯದ ಅಭ್ಯರ್ಥಿಗಳಿಗೆ ಅಕ್ಟೋಬರ್ 31ರ ಸಂಜೆ 6 ಗಂಟೆಯೊಳಗೆ ಶುಲ್ಕ ಪಾವತಿಸಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಪ್ರವೇಶ ಪಡೆದ ಬಳಿಕ ಆಸಕ್ತ ಅಭ್ಯರ್ಥಿಗಳು ಸೀಟು ಮೇಲ್ದರ್ಜೆಗೇರಿಸುವ (ಅಪ್‌ಗ್ರೇಡೇಷನ್) ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಆದರೆ ಸೀಟು ಹಂಚಿಕೆಯಾಗಿದ್ದರೂ ಪ್ರವೇಶ ಪಡೆಯದ ಅಭ್ಯರ್ಥಿಗಳಿಗೆ ಈ ಸುತ್ತಿನಲ್ಲಿ ಭಾಗವಹಿಸಲು ಅವಕಾಶವಿಲ್ಲ.

    ಪ್ರಮುಖ ವೇಳಾಪಟ್ಟಿ:

    • ಅ.31ರಿಂದ ನ.3ರವರೆಗೆ: ಕಾಷನ್ ಡೆಪಾಸಿಟ್ ಪಾವತಿ.
    • ಅ.31ರ ಮಧ್ಯಾಹ್ನ 2ರಿಂದ ನ.4ರ ಮಧ್ಯಾಹ್ನ 2ರವರೆಗೆ: ಹೊಸದಾಗಿ ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು ಅವಕಾಶ.
    • ನ.5ರಂದು: ಸೀಟು ಹಂಚಿಕೆ ಫಲಿತಾಂಶ ಪ್ರಕಟ.
    • ನ.5ರ ಮಧ್ಯಾಹ್ನ 1ರ ನಂತರ: ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಲಭ್ಯ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ಪರಿಶೀಲಿಸುವಂತೆ ಸೂಚಿಸಲಾಗಿದೆ.

    Previous Articleಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    Related Posts

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಅಂಚೆ ಇಲಾಖೆಯಿಂದ ವಿವಿಧ ಸೇವಾ ಸೌಲಭ್ಯಗಳು ಲಭ್ಯ: ಲೋಕನಾಥ್

    November 1, 2026

    ಇಸ್ರೋದಿಂದ GSLV-F18 ನ್ಯಾವಿಗೇಷನ್ ಉಪಗ್ರಹ NVS-03 ಕಕ್ಷೆಗೆ

    October 31, 2026
    Latest Posts

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಪಿಜಿಸಿಇಟಿ ಅಭ್ಯರ್ಥಿಗಳಿಗೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್: ನ.5ಕ್ಕೆ ಫಲಿತಾಂಶ ಪ್ರಕಟ

    November 1, 2026

    ಕನ್ನಡ ರಾಜ್ಯೋತ್ಸವದ ಅಂಗವಾಗಿ ಸ್ವಚ್ಛತಾ ಅಭಿಯಾನ

    November 1, 2026

    ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಿಂದ ಡಾ. ಚಂದ್ರಶೇಖರ್ ಹೆಸರು ಕೈಬಿಟ್ಟಿದ್ದಕ್ಕೆ ವ್ಯಾಪಕ ಆಕ್ರೋಶ

    November 1, 2026
    ತಾಜಾ ಸುದ್ದಿಗಳು

    ಮಂಗಳೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    November 1, 2026

    ಕಾಸರಗೋಡು ಕನ್ನಡ ಗ್ರಾಮದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವ, ಜಿಲ್ಲಾ ಕನ್ನಡ ದಿನಾಚರಣೆ ಕೇರಳ ಸರಕಾರಕ್ಕೆ ಸಮಗ್ರ ಕನ್ನಡ ಸಾಂಸ್ಕೃತಿಕ ಯೋಜನೆ ರೂಪಿಸಲು ಮನವಿ

    November 1, 2026

    ಅಂಚೆ ಇಲಾಖೆಯಿಂದ ವಿವಿಧ ಸೇವಾ ಸೌಲಭ್ಯಗಳು ಲಭ್ಯ: ಲೋಕನಾಥ್

    November 1, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.