Close Menu
    Latest Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?
    ಮನರಂಜನೆ

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    navabharathaBy navabharathaNovember 2, 2026

    ಮುಂಬೈ: ಬಾಲಿವುಡ್‌ನ ಬಹುನಿರೀಕ್ಷಿತ ಹಾಗೂ ಬೃಹತ್ ಬಜೆಟ್‌ನ ಸಿನಿಮಾ ‘ರಾಮಾಯಣ’ದ ಎರಡನೇ ಭಾಗದ ಬಿಡುಗಡೆ ಮುಂದೂಡಿಕೆಯಾಗಿದೆ ಎಂಬ ಸುದ್ದಿ ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ನಿತೇಶ್ ತಿವಾರಿ ನಿರ್ದೇಶನ ಹಾಗೂ ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಚಿತ್ರವನ್ನು ಆರಂಭದಲ್ಲಿ 2027ರಲ್ಲಿ ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಆದರೆ ಇದೀಗ ವರದಿಗಳ ಪ್ರಕಾರ, ‘ರಾಮಾಯಣ ಭಾಗ 2’ ಚಿತ್ರವು 2028ರ ದೀಪಾವಳಿ ಸಂದರ್ಭದಲ್ಲಿ ತೆರೆಕಾಣುವ ಸಾಧ್ಯತೆಯಿದೆ.

    ಚಿತ್ರದ ಎರಡನೇ ಭಾಗದಲ್ಲಿ ರಾಮಾಯಣದ ಪ್ರಮುಖ ಯುದ್ಧದ ಸನ್ನಿವೇಶಗಳು ಮೂಡಿಬರಲಿದ್ದು, ಅದ್ಧೂರಿ ಆ್ಯಕ್ಷನ್ ದೃಶ್ಯಗಳು ಹಾಗೂ ಅತ್ಯಾಧುನಿಕ ವಿಎಫ್‌ಎಕ್ಸ್‌ ತಂತ್ರಜ್ಞಾನಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಜಾಗತಿಕ ಮಟ್ಟದಲ್ಲಿ ಭಾರತೀಯ ಪೌರಾಣಿಕ ಕಥೆಯನ್ನು ಅದ್ದೂರಿಯಾಗಿ ಪ್ರಸ್ತುತಪಡಿಸುವ ಉದ್ದೇಶದಿಂದ ನಿರ್ಮಾಣ ಕಾರ್ಯಕ್ಕೆ ಹೆಚ್ಚಿನ ಸಮಯ ತೆಗೆದುಕೊಳ್ಳಲಾಗುತ್ತಿದೆ ಎನ್ನಲಾಗಿದೆ.

    ಚಿತ್ರದ ಮೊದಲ ಭಾಗದಲ್ಲಿ ರಣಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ಹಾಗೂ ಯಶ್ ರಾವಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಸನ್ನಿ ಡಿಯೋಲ್ ಹನುಮಂತನ ಪಾತ್ರದಲ್ಲಿ ಅಭಿನಯಿಸಲಿದ್ದಾರೆ.

    ಇನ್ನು ‘ರಾಮಾಯಣ ಭಾಗ 1’ ನವೆಂಬರ್ 5ರಂದು ಬಿಡುಗಡೆಯಾಗಲು ಸಿದ್ಧವಾಗಿದ್ದು, ಮೊದಲ ಭಾಗದ ಬಿಡುಗಡೆಯ ಬಳಿಕವೇ ಎರಡನೇ ಭಾಗದ ಬಿಡುಗಡೆ ದಿನಾಂಕದ ಕುರಿತು ಚಿತ್ರತಂಡ ಅಧಿಕೃತ ಮಾಹಿತಿ ನೀಡುವ ನಿರೀಕ್ಷೆಯಿದೆ.

    Previous Articleನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ
    Next Article40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    Related Posts

    ಪುರಾಣದ ಪ್ರೇಮಕಾವ್ಯಕ್ಕೆ ಆಧುನಿಕ ಸ್ಪರ್ಶ

    November 2, 2026

    ‘ರಿಪೋರ್ಟಿಂಗ್ ಲೈವ್’ ಸಿನಿಮಾ ವಿಮರ್ಶೆ: ಬದಲಾಗುವ ಮರಳಿನ ನಡುವೆ ದಿಕ್ಕು ತಪ್ಪಿದ ಕಥೆ! ಪ್ರಾಮಾಣಿಕ ಪ್ರಯತ್ನ, ಸೂಕ್ಷ್ಮ ಸಾಮಾಜಿಕ ಅವಲೋಕನಗಳಿದ್ದರೂ ಪ್ರೇಕ್ಷಕರನ್ನು ಸಂಪೂರ್ಣವಾಗಿ ಸೆಳೆಯುವಲ್ಲಿ ವಿಫಲವಾದ ಸಿನಿಮಾ

    October 14, 2026

    ಎರಡು ವಾರಗಳಲ್ಲಿ ₹33.75 ಕೋಟಿ ಗಳಿಕೆ? ಬಾಕ್ಸ್ ಆಫೀಸ್‌ನಲ್ಲಿ ಸದ್ದು ಮಾಡುತ್ತಿರುವ ‘ಪ್ರೇಮದ ಊರಲಿ’! ಕೇವಲ ₹2 ಕೋಟಿ ಬಜೆಟ್‌ನಲ್ಲಿ ನಿರ್ಮಾಣ ಎಂಬ ವರದಿ – 14ನೇ ದಿನದ ಗಳಿಕೆಯತ್ತ ಸಿನಿಪ್ರಿಯರ ಗಮನ

    October 14, 2026

    Mangaluru | ಕೊಂಕಣಿ ಚಿತ್ರ ’ಬಾಪಾಚೆ ಪುತಾಚೆ ನಾಂವಿಂ’ ನ. 28ರಂದು ತೆರೆಗೆ

    September 19, 2026

    ಪ್ರಜ್ವಲ್ ದೇವರಾಜ್-ರಾಜ್ ಬಿ ಶೆಟ್ಟಿ ನಟನೆಯ ‘ಕರಾವಳಿ’ ಚಿತ್ರ ಬಿಡುಗಡೆಗೆ ಡೇಟ್‌ ಫಿಕ್ಸ್!

    September 19, 2026

    54 ವರ್ಷದ ಮಾಜಿ ಸಿಎಂ ಜೊತೆ ಸದ್ದಿಲ್ಲದೇ ಮದುವೆಯಾದ ಸ್ಯಾಂಡಲ್‌ವುಡ್‌ ನಟಿ

    September 19, 2026
    Latest Posts

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮಣ್ಣಿನ ಮಡಿಲಲ್ಲಿ ಪಾಠ ಕಲಿತ ವಿದ್ಯಾರ್ಥಿಗಳು; ಕೃಷಿ ಬದುಕಿನ ಅನುಭವಕ್ಕೆ ತೆರೆದ ಕಣ್ಣು! ಯು.ಟಿ.ಖಾದರ್ ಚಾಲನೆ

    November 2, 2026

    ಕಲಬುರಗಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ. ಶ್ರವಣಕುಮಾರ್ ಅಧಿಕಾರ ಸ್ವೀಕಾರ

    November 2, 2026

    40 ವರ್ಷಗಳ ಬಳಿಕ ಜಮೀನಿನ ಹಕ್ಕು ಪ್ರಶ್ನೆ; ದಲಿತ ಹಕ್ಕು ಸಮಿತಿಯಿಂದ ಎಸಿ ಹಾಗೂ ಅರಣ್ಯಾಧಿಕಾರಿಗಳಿಗೆ ಮನವಿ

    November 2, 2026
    ತಾಜಾ ಸುದ್ದಿಗಳು

    ‘ರಾಮಾಯಣ ಭಾಗ 2’ ಬಿಡುಗಡೆ ಮುಂದೂಡಿಕೆ: 2028ರ ದೀಪಾವಳಿಗೆ ತೆರೆಗೆ?

    November 2, 2026

    ನ.6, 7ರಂದು ನಿಟ್ಟೆ ವಿಶ್ವವಿದ್ಯಾಲಯದ 16ನೇ ವಾರ್ಷಿಕ ಘಟಿಕೋತ್ಸವ

    November 2, 2026

    ಸೋಂದೆ ಜೈನ ಮಠ ; ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ₹50 ಲಕ್ಷ ದೇಣಿಗೆ

    November 2, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.