Close Menu
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    Facebook X (Twitter) Instagram
    Nava Bharatha MediaNava Bharatha Media

    • ಮುಖಪುಟ
    • ಸುದ್ದಿ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಆರೋಗ್ಯ
    • ಧರ್ಮ – ಸಂಸ್ಕೃತಿ – ಸಾಹಿತ್ಯ


    Nava Bharatha MediaNava Bharatha Media
    Home » ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್
    ಸುದ್ದಿ

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    navabharathaBy navabharathaNovember 3, 2026

    ಮಂಗಳೂರು: ಕನ್ನಡ ನಾಡು-ನುಡಿಗೆ ಎಲ್ಲರನ್ನೂ ಸೆಳೆಯುವ ವಿಶಿಷ್ಟ ಶಕ್ತಿ ಮತ್ತು ಸೌಂದರ್ಯವಿದೆ. ಇತರ ರಾಜ್ಯಗಳಿಂದ ಬಂದ ಅನ್ಯಭಾಷಿಕರು ಇಲ್ಲಿನ ನೆಲ, ಜಲ ಹಾಗೂ ಸಂಸ್ಕೃತಿಗೆ ಮಾರುಹೋಗಿ ಕರ್ನಾಟಕದ ಬಗ್ಗೆ ಅಪಾರ ಅಭಿಮಾನ ಬೆಳೆಸಿಕೊಂಡಿರುವ ಅನೇಕ ಉದಾಹರಣೆಗಳಿವೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕದ ಕೋಶಾಧಿಕಾರಿ ಎನ್. ಸುಬ್ರಾಯ ಭಟ್ ಹೇಳಿದರು.
    ನಗರದ ಫಳ್ನೀರ್‌ನಲ್ಲಿರುವ ದ ನ್ಯೂ ಇಂಡಿಯಾ ಅಶ್ಯೂರೆನ್ಸ್ ಕಂಪೆನಿ ಲಿಮಿಟೆಡ್‌ನ ವಿಭಾಗೀಯ ಕಚೇರಿಯಲ್ಲಿ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಸ್ಥಳೀಯರು ಹಾಗೂ ಅನ್ಯರಾಜ್ಯಗಳ ಸಿಬ್ಬಂದಿ ಒಗ್ಗೂಡಿ ಅಭಿಮಾನದಿಂದ ರಾಜ್ಯೋತ್ಸವ ಆಚರಿಸುತ್ತಿರುವುದು ಮಾದರಿಯಾಗಿದೆ. ಇಲ್ಲಿ ಕನ್ನಡತನ ಮತ್ತು ಭಾರತೀಯತೆ ಮೇಳೈಸಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ನ್ಯೂ ಇಂಡಿಯಾ ಕರಂಗಲ್ಪಾಡಿ ಶಾಖೆಯ ಪ್ರಬಂಧಕ ಪ್ರವೀಣ್ ದಾವಣಗೆರೆ ಪ್ರಸ್ತಾವನೆಗೈದು ರಾಜ್ಯೋತ್ಸವದ ಮಹತ್ವ ವಿವರಿಸಿದರು. ರಾಮಭವನ ಕಾಂಪ್ಲೆಕ್ಸ್ ಶಾಖೆಯ ಪ್ರಬಂಧಕ ಗುಂಜಿ ಶಿವಕುಮಾರ್ ಶುಭ ಹಾರೈಸಿದರು. ನಿವೃತ್ತ ಅಧಿಕಾರಿಗಳಾದ ಬಶೀರ್, ಕೆ. ಮಸ್ಕರೇನ್ಹಸ್, ಉದಯಕುಮಾರ್ ಶೆಟ್ಟಿ ಹಾಗೂ ರಘುವೀರ್ ಉಪಸ್ಥಿತರಿದ್ದರು.
    ನಾನ್ ಸ್ಯೂಟ್ ಕ್ಲೈಮ್ಸ್ ಹಬ್ ಮುಖ್ಯಸ್ಥೆ ವೇದಾವತಿ ಎನ್. ಅವರ ಸಹಕಾರ ಮತ್ತು ಮಾರ್ಗದರ್ಶನದಲ್ಲಿ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ‘ಹಚ್ಚೇವು ಕನ್ನಡದ ದೀಪ’ ಗೀತೆಯೊಂದಿಗೆ ವೀಣಾ, ಖುಷ್ಬೂ, ಗ್ರೀಷ್ಮಾ, ದೀಪಕ್, ವರ್ಷಾ ಹಾಗೂ ವಿದ್ಯಾ ದೀಪ ಬೆಳಗಿಸಿದರು. ಕನ್ನಡಾಂಬೆಗೆ ಪುಷ್ಪಾರ್ಚನೆ ಹಾಗೂ ನಾಡಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.
    ರಾಮಭವನ ಕಾಂಪ್ಲೆಕ್ಸ್ ಶಾಖೆಯ ಅಧಿಕಾರಿ ಆರ್. ಮಮತಾ ಕಾರ್ಯಕ್ರಮ ನಿರೂಪಿಸಿದರು.

    Previous Articleಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ
    Next Articleಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    Related Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026

    ಕನ್ನಡ ಗ್ರಾಮದಲ್ಲಿ ನ.4ರಂದು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ 36ನೇ ಸಂಸ್ಥಾಪನಾ ವರ್ಷಾಚರಣೆ

    November 3, 2026
    Latest Posts

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026
    Demo Demo
    About Us
    About Us

    Your source for the lifestyle news. This demo is crafted specifically to exhibit the use of the theme as a lifestyle site. Visit our main page for more demos.

    We're accepting new partnerships right now.

    ಪ್ರಮುಖ ಸುದ್ದಿಗಳು

    ಮನೆಗೊಂದು ಇಂಗುಗುಂಡಿ ನಿರ್ಮಾಣಕ್ಕೆ ಕರೆ: ಬಡಗ ಎಕ್ಕಾರು ಪ್ರೌಢಶಾಲೆಯಲ್ಲಿ ಗಮನ ಸೆಳೆದ ಆಂದೋಲನ

    November 3, 2026

    ಕನ್ನಡ ನಾಡು ನುಡಿ ಎಲ್ಲರಿಗೂ ಅಚ್ಚುಮೆಚ್ಚು – ಎನ್. ಸುಬ್ರಾಯ ಭಟ್

    November 3, 2026

    ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಹಿತ್ಯ ಸಂಗೀತ ಸಂಭ್ರಮ

    November 3, 2026
    ತಾಜಾ ಸುದ್ದಿಗಳು

    ತ್ಯಾಜ್ಯ ಮರುಬಳಕೆ ಘಟಕಕ್ಕೆ ಪಾಲಿಕೆ ಆಯುಕ್ತರ ಭೇಟಿ: ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಪರಿಶೀಲನೆ

    November 3, 2026

    ಉಳ್ಳಾಲ ಹೊಯ್ಗೆ ಪ್ರದೇಶಕ್ಕೆ ಆಯುಕ್ತರ ಭೇಟಿ: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

    November 3, 2026

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸ್ವೀಕರಿಸಿದ ಜಾಗತಿಕ ಬಂಟರ ಒಕ್ಕೂಟದ ಅಧ್ಯಕ್ಷ ಹರೀಶ್ ಶೆಟ್ಟಿ

    November 3, 2026
    Facebook Instagram YouTube
    • ಮುಖಪುಟ
    • ಸುದ್ದಿ
    • ಶಿಕ್ಷಣ – ಉದ್ಯೋಗ – ಮಾರ್ಗದರ್ಶನ
    • ವ್ಯಾಪಾರ – ವಾಣಿಜ್ಯ – ಕೃಷಿ
    • ಆರೋಗ್ಯ
    • ಕ್ರೀಡೆ
    • ಮನರಂಜನೆ
    • ವೀಡಿಯೊಗಳು
    • ಧರ್ಮ – ಸಂಸ್ಕೃತಿ – ಸಾಹಿತ್ಯ
    © 2026 Nava Bharatha Media. Designed by Blueline Computers.

    Type above and press Enter to search. Press Esc to cancel.