ಪುತ್ತೂರು: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ನಾರಾಯಣ ಕುಂಬ್ರ ಅವರನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಗೌರವಿಸಿ ಸನ್ಮಾನಿಸಿದರು.
ಕನ್ನಡ ಭಾಷೆ, ಸಾಹಿತ್ಯ ಹಾಗೂ ನಾಡು-ನುಡಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪಡೆದ ನಾರಾಯಣ ಕುಂಬ್ರ ಅವರನ್ನು ಶಾಸಕರು ಅಭಿನಂದಿಸಿ ಗೌರವಿಸಿದರು