ಮಂಗಳೂರು: ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಗರದ ಓಷನ್ ಪರ್ಲ್ನಲ್ಲಿ ಸಂಘದ ಕಾರ್ಯಕಾರಿಣಿ ಸಮಿತಿ ಸಭೆ ನಡೆಯಿತು.
ಸಭೆಯಲ್ಲಿ ಮುಂದಿನ ವರ್ಷದ ಕ್ರೀಡಾಕೂಟಗಳ ಆಯೋಜನೆ ಕುರಿತು ಚರ್ಚಿಸಲಾಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂಸ್ಥೆಗೆ ಲಭಿಸಿರುವ ಹಿನ್ನೆಲೆಯಲ್ಲಿ ಸಂಘದ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.
ಸಭೆಯಲ್ಲಿ ಉಪಾಧ್ಯಕ್ಷ ಅಶೋಕ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರಾದ ಎ.ಕೆ. ನಿಯಾಜ್, ದೇವದಾಸ್, ವಿಜೇತ, ನೂರ್ ಮೊಹಮ್ಮದ್, ರಿಯಾಜ್ ಹಸನ್, ನೀಲ್ ರೋಡ್ರಿಗಸ್, ರಾಕೇಶ್ ಕೋಟಿಯನ್ ಹಾಗೂ ಸೂರಜ್ ಆಳ್ವ ಉಪಸ್ಥಿತರಿದ್ದರು.
ಕಾರ್ಯದರ್ಶಿ ಸುಪ್ರೀತ್ ಆಳ್ವ ಸಭೆಯ ಕಾರ್ಯಸೂಚಿಯನ್ನು ಮಂಡಿಸಿದರು.
ದಕ್ಷಿಣ ಕನ್ನಡ ಬ್ಯಾಡ್ಮಿಂಟನ್ ಅಸೋಸಿಯೇಷನ್ ಅಧ್ಯಕ್ಷರಾದ ಶ್ರೀ ಸಂತೋಷ್ ಕುಮಾರ್ ಶೆಟ್ಟಿಯವರು Ocean Pearl ನಲ್ಲಿ ನಡೆದ ಬ್ಯಾಡ್ಮಿಂಟನ್ ಅಸೋಸಿಯೇಷನ್ ನ ಕಾರ್ಯಕಾರಣಿ ಸಮಿತಿ ಸಭೆಯಲ್ಲಿ ಭಾಗವಹಿಸಿದರು. ಈ ಸಭೆಯಲ್ಲಿ ಮುಂದಿನ ವರ್ಷದ ಕ್ರೀಡಾಕೂಟಗಳ ಬಗ್ಗೆ ಚರ್ಚಿಸಿ , ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಂಸ್ಥೆಗೆ ಬಂದ ವಿಚಾರವಾಗಿ ಸಂಸ್ಥೆಯ ಸರ್ವ ಸದಸ್ಯರಿಗೆ ಅಭಿನಂದನೆ ಸಲ್ಲಿಸಿಲಾಯಿತು. ಸಭೆಯಲ್ಲಿ ಉಪಾಧ್ಯಕ್ಷರಾದ ಅಶೋಕ ಹೆಗ್ಡೆ, ಕಾರ್ಯಕಾರಣಿ ಸದಸ್ಯರಾದ ಎ ಕೆ ನಿಯಾಜ್, ದೇವದಾಸ್, ವಿಜೇತ, ನೂರ್ ಮೊಹಮ್ಮದ್, ರಿಯಾಜ್ ಹಸನ್, ನೀಲ್ ರೋಡ್ರಿಗಸ್, ರಾಕೇಶ್ ಕೋಟಿಯನ್, ಸೂರಜ್ ಆಳ್ವ ಉಪಸ್ಥಿತರಿದ್ದರು. ಕಾರ್ಯದರ್ಶಿಗಳಾದ ಸುಪ್ರೀತ್ ಆಳ್ವರವರು ಸಭೆಯಲ್ಲಿ ಕಾರ್ಯಸೂಚಿ (ಏಜೆಂಡ ) ಮಂದಿಸಿದರು..
Previous Article
ಬೇಲೂರಿನಲ್ಲಿ ಕಿಲ್ಲರ್ ಪುಂಡಾನೆಗಳ ಸೆರೆಗೆ ಕಾರ್ಯಾಚರಣೆ ಆರಂಭ
ಬೇಲೂರಿನಲ್ಲಿ ಕಿಲ್ಲರ್ ಪುಂಡಾನೆಗಳ ಸೆರೆಗೆ ಕಾರ್ಯಾಚರಣೆ ಆರಂಭ

